ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಸುನೀಲ್ ನಾಯ್ಕ

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಸುನೀಲ್ ನಾಯ್ಕ

Sat, 25 Jun 2022 06:52:00  Office Staff   SO NEWS

ಭಟ್ಕಳ:ಶುಕ್ರವಾರದಂದು ಭಟ್ಕಳ ತಾಲೂಕು ಪಂಚಾಯತ್ ಆವರಣದಲ್ಲಿ ಶಾಸಕ ಸುನೀಲ್ ನಾಯ್ಕ ಅವರು ವಿಕಲ ಚೇತನ ಫಲಾನುಭವಿಗಳಿಗೆ ತಮ್ಮ ಶಾಸಕ ನೀಧಿಯಿಂದ ತ್ರೀಚಕ್ರ ವಾಹನವನ್ನು ವಿತರಿಸಿದರು. ನಂತರ ಮಾತನಾಡಿ ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟೇ ಜನ ಅಂಗವಿಕಲರು ಇದ್ದರು ಮುಂದಿನ ದಿನಗಳಲ್ಲಿ ಎಲ್ಲರಿಗೂ ತಮ್ಮ ಶಾಸಕ ನೀಧಿಯಿಂದ ತ್ರಿಚಕ್ರ ವಾಹನ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿ.ಜೆ.ಪಿ ತಾಲೂಕ ಅಧ್ಯಕ್ಷ ಸುಬ್ರಾಯ ದೇವಡಿಗ, ಭಟ್ಕಳ ಬಿ.ಜೆ.ಪಿ ಯುವ ಮೋರ್ಚಾ ತಾಲೂಕ ಅಧ್ಯಕ್ಷ ಮಹೇಂದ್ರ ನಾಯ್ಕ,ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯ್ಕ,ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಭಾಕರ್ ಚಿಕ್ಕನ ಮನೆ ಮುಂತಾದವರು ಉಪಸ್ಥಿತರಿದ್ದರು.


Share: