ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಆ.15 ರಂದು ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಸುವುದು ಹಾಗೂ ಮಾರಾಟ ನಿಷೇಧ

ಆ.15 ರಂದು ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಸುವುದು ಹಾಗೂ ಮಾರಾಟ ನಿಷೇಧ

Sat, 12 Aug 2023 16:47:36  Office Staff   S O News

ಕಾರವಾರ: ರಾಷ್ಟ್ರೀಯ ಗೌರವ ಕಾಯ್ದೆ 1971ರಡಿ ಹಾಗೂ  ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕಾಯ್ದೆಯಡಿ ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಈಗಾಗಲೇ ನಿಷೇಧಿಸಲಾಗಿದೆ.

ಆಗಸ್ಟ್ 15 ರಂದು ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಬಳಸುವುದು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ನಗರದ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: