ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

Thu, 09 Mar 2023 21:25:50  Office Staff   Vb

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.9ರಂದು ಆರಂಭವಾಗುತ್ತಿದ್ದು, ಈ ಬಾರಿ 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮತ್ತೊಂ ದೆಡೆ ಪರೀಕ್ಷಾ ಪ್ರಕ್ರಿಯೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.


Share: