ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ:,ಶಲಕರ್ಮಿಗಳಿಗೆ ಉಚಿತ ಟೂಲ್ ಕಿಟ್ಸ ವಿತರಣೆಗಾಗಿ ಅರ್ಜಿ ಆಹ್ವಾನ

ಕಾರವಾರ:,ಶಲಕರ್ಮಿಗಳಿಗೆ ಉಚಿತ ಟೂಲ್ ಕಿಟ್ಸ ವಿತರಣೆಗಾಗಿ ಅರ್ಜಿ ಆಹ್ವಾನ

Sat, 19 Aug 2023 07:32:36  Office Staff   S O News

ಕಾರವಾರ: 2023-24 ಸಾಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಬ್ಯೂಟಿ ಪಾರ್ಲರ್, ಗೌಂಡಿ ಕೆಲಸ, ಜನರಲ್ ಇಂಜಿನಿಯರಿಂಗ್ ಕೆಲಸ, ಕಾರ್ಪೇಂಟರಿ ಕೆಲಸದ ಉಪಕರಣಗಳನ್ನು ಉಚಿತವಾಗಿ ವಿತರಣೆ ಮಾಡುವ ಯೋಜನೆಯಿದ್ದು, 18 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗೆ  ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ ಕೈಗಾರಿಕೆ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


Share: