ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಮನೆಯಿಂದ ಮತದಾನ ವೀಕ್ಷಿಸಿದ ಜಿಲ್ಲಾಧಿಕಾರಿಗಳು

ಕಾರವಾರ: ಮನೆಯಿಂದ ಮತದಾನ ವೀಕ್ಷಿಸಿದ ಜಿಲ್ಲಾಧಿಕಾರಿಗಳು

Mon, 29 Apr 2024 06:20:04  Office Staff   S O News

ಕಾರವಾರ: ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ನಡೆಯುತ್ತಿರುವ ಮನೆಯಿಂದ ಮತದಾನ ಕಾರ್ಯವನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಭಾನುವಾರ ವೀಕ್ಷಿಸಿದರು.


Share: