ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಷ್ಟ್ರೀಯ ಸುದ್ದಿ / ಬಂಟ್ವಾಳ: ಕಂದಾಯ ಅಧಿಕಾರಿಗಳು ಅಡ್ಡಗಟ್ಟಿದ ಲಾರಿ ಪಲ್ಟಿ

ಬಂಟ್ವಾಳ: ಕಂದಾಯ ಅಧಿಕಾರಿಗಳು ಅಡ್ಡಗಟ್ಟಿದ ಲಾರಿ ಪಲ್ಟಿ

Sun, 21 Feb 2010 17:44:00  Office Staff   S.O. News Service

ಬಂಟ್ವಾಳ, ಫೆಬ್ರವರಿ 20: ಬಂಟ್ವಾಳ ತಾಲ್ಲೂಕಿನ ಲೊರೆಟ್ಟೊ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಂದಾಯ ಇಲಾಖಾಧಿಕಾರಿಗಳು ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ವೇಳೆ ಚಾಲಕ ಪರಾರಿಯಾಗಲು ಯತ್ನಿಸಿದಾಗ ಬಂಟ್ವಾಳ-ಮೂಡುಬಿದ್ರೆ ರಸ್ತೆಯಲ್ಲಿ ಉರುಳಿ ಬಿದ್ದು ಶನಿವಾರತನಕವೂ ಹಾಗೇ ಇದೆ.


Share: