ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಎಸ್ಪಿಯಾಗಿದ್ದ ಹೃಷಿಕೇಶ್ ಭಗವಾನ್ ಸೋನಾವಣೆ ಅವರನ್ನು ಗುಪ್ತಚರ ವಿಭಾಗಕ್ಕೆ ವರ್ಗಾಯಿಸಲಾಗಿದೆ.