ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ನೂತನ ಸಚಿವ ಮಂಕಾಳ ವೈದ್ಯ ಅವರಿಗೆ ಜಿಲ್ಲಾಡಳಿತದಿಂದ ಸ್ವಾಗತ.

ನೂತನ ಸಚಿವ ಮಂಕಾಳ ವೈದ್ಯ ಅವರಿಗೆ ಜಿಲ್ಲಾಡಳಿತದಿಂದ ಸ್ವಾಗತ.

Mon, 29 May 2023 04:11:41  Office Staff   SO News

ಹೊನ್ನಾವರ : ಕರ್ನಾಟಕ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ  ಸಚಿವರಾಗಿ ಪ್ರಮಾಣವಚನ ಪಡೆದು ಭಾನುವಾರ ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮ ಪಂಚಾಯಿತಿಯ  ಹುಲಿಯಪ್ಪನಕಟ್ಟೆಗೆ ಆಗಮಿಸಿದ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಚಿವ ಮಂಕಾಳು ವೈದ್ಯ ಅವರನ್ನು  ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.

 ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ನೂತನ ಸಚಿವರಿಗೆ ಸ್ವಾಗತಿಸಿ ಶುಭ ಕೋರಿದರು.  ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ತಹಸೀಲ್ದಾರರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.


Share: