ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಗೋವಿಂದ ನಾಯ್ಕ ಭಟ್ಕಳ ಘೋಷಣೆ

ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಗೋವಿಂದ ನಾಯ್ಕ ಭಟ್ಕಳ ಘೋಷಣೆ

Tue, 26 Jul 2022 06:37:10  Office Staff   SO NEWS

ಭಟ್ಕಳ: ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಭಟ್ಕಳ ಆಯ್ಕೆ ಮಾಡಿ ಸಿಎಂ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಗೋವಿಂದ ನಾಯ್ಕ ಹಿಂದೂ ಸಂಘಟನೆಯಿಂದ ಗುರುತಿಸಿಕೊಂಡು, ಭಟ್ಕಳದಲ್ಲಿ ಹಿಂದೂ ಸಂಘಟನೆಯ ನಾಯಕರಲ್ಲಿ ಅಗ್ರಗಣ್ಯರಾಗಿ ಗುರುತಿಸಿಕೊಂಡಿದ್ದರು.
ಹಲವು ದಿನಗಳ ಹಿಂದೆಯೆ ಕೆಲವು ನಿಗಮ ಮಂಡಳಿಗಳ ಅಧ್ಯಕ್ಷರಿಂದ ರಾಜೀನಾಮೆ ತೆಗೆದುಕೊಂಡಿದ್ದರು. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಿಗಮ ಮಂಡಳಿಗೆ ಅವಕಾಶ ನೀಡಲಾಗಿದೆ ಎಂದು ವಿಶ್ಲೇಷಿಸಲಾಗಿದೆ


Share: