ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬ್ಯಾಂಕ್ ಅಧಿಕಾರಿ ಮತ್ತು ಗುಮಾಸ್ತರ ನೇಮಕಕ್ಕೆ ಪರೀಕ್ಷಾ ತರಬೇತಿ.

ಬ್ಯಾಂಕ್ ಅಧಿಕಾರಿ ಮತ್ತು ಗುಮಾಸ್ತರ ನೇಮಕಕ್ಕೆ ಪರೀಕ್ಷಾ ತರಬೇತಿ.

Sat, 03 Sep 2022 04:04:34  Office Staff   SO News

ಕಾರವಾರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಸೆ.6 ರೊಳಗಾಗಿ ದೂರವಾಣಿ ಸಂಖ್ಯೆ 0821-2515944 ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಪ್ರಭಾರ ಕುಲಸಚಿವ ಡಾ. ಎ. ಖಾದರ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: