ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜಂಟಿ ಪ್ರವೇಶ ಪರೀಕ್ಷೆಯಲ್ಲಿ ಸಾಧನೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜಂಟಿ ಪ್ರವೇಶ ಪರೀಕ್ಷೆಯಲ್ಲಿ ಸಾಧನೆ

Sat, 16 Jul 2022 06:33:50  Office Staff   SO NEWS

ಭಟ್ಕಳ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜಂಟಿ ಪ್ರವೇಶ ಪರೀಕ್ಷೆ ಮುಖ್ಯ 2022 ಸೆಷನ್ 1ರ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳದ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬ್ಯಾಂಕ್‌ಗಳನ್ನು ಪಡೆದು ಉತ್ತರಕನ್ನಡ ಜಿಲ್ಲೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಧೀರಜ್ ರಾಮಚಂದ್ರ ನಾಯ್ಕ ಶೇ.91.53, ಚರಣ ದಾಮೋದರ ನಾಯ್ಕ ಶೇ. 91.26 ಬ್ಯಾಂಕ್ ಪಡೆದು ಭಟ್ಕಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಹಾಗೂ ಇನ್ನಿತರ ವಿದ್ಯಾರ್ಥಿಗಳು ಪ್ರಮುಖ ಯಾರ್ಂಕ್ ಪಡೆದು ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಾಗೂ ಉನ್ನತ ಮಟ್ಟದ ಕೋರ್ಸ್‌ಗಳಿಗೆ ಪವೇಶ ಪಡೆಯಲು ಅನಂತ ಸುಧೀರ ಕಾಮತ್ ಶೇ. 97.91,ಅರ್ಹತೆಯನ್ನು ಪಡೆದು ಕೊಂಡಿದ್ದಾರೆ.
ಹಾಗೂ ಉಪನ್ಯಾಸಕರ ವೃಂದವು ಜೆಇಇ ಮೇನ್ ದ್ವಿತೀಯ ಸುತ್ತಿನಲ್ಲಿ ಇನ್ನೂ ಹಲವು ವಿದ್ಯಾರ್ಥಿಗಳ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ.
ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ. ಕಾರ್ಯದರ್ಶಿಗಳು, ಪ್ರಾಂಶುಪಾಲರ ಮತ್ತು ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.


Share: