ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಶಿರಸಿ: ಕಾನೂನು ಸ್ಪಷ್ಟೀಕರಣಕ್ಕೆ ಅಗ್ರಹಿಸಿ ಅರಣ್ಯ ಅಧಿಕಾರಿಗೆ ಮುತ್ತಿಗೆ:

ಶಿರಸಿ: ಕಾನೂನು ಸ್ಪಷ್ಟೀಕರಣಕ್ಕೆ ಅಗ್ರಹಿಸಿ ಅರಣ್ಯ ಅಧಿಕಾರಿಗೆ ಮುತ್ತಿಗೆ:

Sat, 11 Feb 2023 20:35:20  Office Staff   Press release

ಶಿರಸಿ: ಮೂರು ತಲೆಮಾರಿನ ದಾಖಲೆ ಮುಂತಾದ ಕಾನೂನಾತ್ಮಕ ಅಂಶಗ¼ Àಕುರಿತು ಹೋರಾಟಗಾರರ ಅಗ್ರಹದ ಮೇರೆಗೆ ಧರಣಿ ಸ್ಥಳಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಆಗಮಿಸಿದಾಗ ಕಾನೂನಿನ ಅಂಶಗಳ ಅಸ್ಪಷ್ಟೀಕರಣ ಉತ್ತರಕ್ಕೆ ಮುತ್ತಿಗೆ ಹಾಕಿ ಗೆರಾವು ಹಾಕಲಾಯಿತು.

ತದನಂತರ ಹೆಚ್ಚುವರಿ ಪಿ.ಸಿ.ಸಿ.ಎಫ್, ಎಕೆ ಸಿಂಗ್ ಅವರೊಂದಿಗೆ ಸಮಾಲೋಚಿಸಿ ಫೇಬ್ರವರಿ 20 ರಿಂದ 25 ರ ಒಳಗೆ ಶಿರಸಿಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸಭೆ ಸಂಘಟಿಸಲಾಗುವುದೆಂದು ಆಶ್ವಾಸನೆ ನೀಡಿದ ನಂತರ ಗೆರಾವು ಹಿಂದಕ್ಕೆ ಪಡೆಯಲಾಯಿತು.


Share: