ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸಿವಿಲ್ ಏವಿಯೇಷನ್ ಕಾರ್ಯದರ್ಶಿಗಳಿಂದ ವಿಮಾನ ನಿಲ್ದಾಣ ಪರಿವೀಕ್ಷಣೆ

ಸಿವಿಲ್ ಏವಿಯೇಷನ್ ಕಾರ್ಯದರ್ಶಿಗಳಿಂದ ವಿಮಾನ ನಿಲ್ದಾಣ ಪರಿವೀಕ್ಷಣೆ

Sun, 29 Jan 2023 05:13:59  Office Staff   SO News

ಶಿವಮೊಗ್ಗ : ನಾಗರಿಕ ವಿಮಾನಯಾನ (ಸಿವಿಲ್ ಏವಿಯೇಷನ್) ಮಂತ್ರಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಶನಿವಾರ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಮಾನ ನಿಲ್ದಾಣದ ಕಾಮಗಾರಿಗಳು, ನಿಲ್ದಾಣದ ಅಂತಿಮ ಸಿದ್ದತೆಗಳ ಕುರಿತು ಪರಿಶೀಲನೆ ನಡೆಸಿದರು.

 ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಕಾಂತರಾಜ್, ಇಇ ಸಂಪತ್ ಪಿಂಗಳೆ, ಇತರೆ ಅಧಿಕಾರಿಗಳು ಹಾಜರಿದ್ದರು.


Share: