ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ಅರ್ಜಿ ಆಹ್ವಾನ

Sat, 03 Sep 2022 14:11:25  Office Staff   SO News

ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಆರ್.ಅರ್.ಬಿ, ಎಸ್.ಎಸ್.ಸಿ, ಗ್ರೂಪ್ ಸಿ ಹಾಗೂ ನ್ಯಾಯಾಂಗ ಸೇವೆ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.  


Share: