ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಸ್ವಾತಂತ್ರ್ಯ ಹೊರಾಟಗಾರರ ಸವಿನೆನಪಿಗಾಗಿ ವಿದ್ಯಾರ್ಥಿಗಳಿಂದ ವೇಷಭೂಷಣದೊಂದಿಗೆ ಪಾದಯಾತ್ರೆ

ಸ್ವಾತಂತ್ರ್ಯ ಹೊರಾಟಗಾರರ ಸವಿನೆನಪಿಗಾಗಿ ವಿದ್ಯಾರ್ಥಿಗಳಿಂದ ವೇಷಭೂಷಣದೊಂದಿಗೆ ಪಾದಯಾತ್ರೆ

Wed, 27 Jul 2022 20:47:35  Office Staff   SO News

ಧಾರವಾಡ : ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದ ಸೇರಿ ಸ್ವಾತಂತ್ರ್ಯ ಹೊರಾಟಗಾರರ ಸವಿನೆನಪಿಗಾಗಿ ವೇಷಭೂಷಣದೊಂದಿಗೆ ಪಾದಯಾತ್ರೆಯನ್ನು ಸ್ಥಳೀಯ ಜಕಣಿಬಾವಿ ರಸ್ತೆಯಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಉದಯ ಯಂಡಿಗೇರಿ ಅವರು,  ಹುತಾತ್ಮರ ಹೊರಾಟದ ರೂಪರೇಷಗಳ, ಸಾಧನೆ ಬಗ್ಗೆ ವಿವರಿಸಿದರು. 

ಪ್ರಾಚಾರ್ಯೆ ಡಾ.ಸರಸ್ವತಿ ಕಳಸದ, ಕ್ರೀಡಾ ಸಂಚಾಲಕ ಆರ್.ಬಿ.ಸೋನೆಖಾನ, ಸಾಂಸ್ಕ್ರತಿಕ ಸಂಚಾಲಕಿ ಗರೀಜಾ ಮೂಲಿಮನಿ, ಸಿಡಿಸಿ ಸದಸ್ಯರಾದ ಮೋಹನ ಸಿದ್ದಾಂತಿ, ವಿರೇಶ ಕೆಲಗೇರಿ ಭಾಗವಹಿಸಿದ್ದರು.


Share: