ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಕಾರವಾರ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

Sat, 05 Aug 2023 23:40:38  Office Staff   S O News

ಕಾರವಾರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಕಾಲ ತರಬೇತಿಯನ್ನು ಹಮ್ಮಿಕೊಳಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆ.14 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821 2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: