ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ

ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ

Sat, 03 Sep 2022 14:01:15  Office Staff   SO News

 

       ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರಿಕೃತ ಬ್ಯಾಂಕ್ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು. 

    ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್ 6 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹೆಸರನ್ನು ನೊಂದಾಯಿಸಲು ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು  ಪ್ರಕಟಣೆ ತಿಳಿಸಿದೆ. 


Share: