ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ಗುರುವಾರ ಬಿದ್ದ ಮಳೆಗೆ ಹೊಳೆಯಾಗಿ ಮಾರ್ಪಟ್ಟ ಹೆದ್ದಾರಿ

ಭಟ್ಕಳ: ಗುರುವಾರ ಬಿದ್ದ ಮಳೆಗೆ ಹೊಳೆಯಾಗಿ ಮಾರ್ಪಟ್ಟ ಹೆದ್ದಾರಿ

Thu, 06 Jul 2023 19:48:10  Office Staff   SOnews

ಭಟ್ಕಳ: ಭಟ್ಕಳದಲ್ಲಿ ಗುರುವಾರ ಬೆಳಗ್ಗೆ ಧಾರಾಕಾರ ಮಳೆ ಸುರಿದಿದ್ದು ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಮತ್ತೆ ಕೆರೆಯಾಗಿ ಮಾರ್ಪಾಡಾಗಿದೆ.  

ಶಂಶುದ್ದೀನ್ ವೃತ್ತದಿಂದ ರಂಗಿನಕಟ್ಟೆವರೆಗಿನ ಹೆದ್ದಾರಿಯಲ್ಲಿ ನೀರು ಸಂಗ್ರಹಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ದೂರದ ಪ್ರಯಾಣಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.  ಐಆರ್‌ಬಿ ಹಾಗೂ ನಗರಸಭೆ ಅಧಿಕಾರಿಗಳು ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳದಿರುವುದು ಈ ಸಮಸ್ಯೆಗೆ ಕಾರಣ ಎಂದು ಜನರು ದೂರುತ್ತಿದ್ದಾರೆ.


Share: