ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / 21ರಂದು ಅಥ್ಲೆಟಿಕ್ಸ್ ಕ್ರೀಡಾ ಕೂಟ

21ರಂದು ಅಥ್ಲೆಟಿಕ್ಸ್ ಕ್ರೀಡಾ ಕೂಟ

Fri, 15 Sep 2023 02:31:15  Office Staff   SO News

ಮಂಗಳೂರು : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಕಚೇರಿ ಹಾಗೂ ಪಂಜಿಮೊಗರಿನ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಎ ಮತ್ತು ಬಿ ವಲಯಗಳ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ.

 ಸೆ.21ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಂಜಿಮೊಗರು  ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: