Fri, 13 Jun 2025 22:25:41IG Bhatkali
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು.
View more
Fri, 13 Jun 2025 21:56:23IG Bhatkali
ಮೀನುಗಾರಿಕೆ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ‘ಮತ್ಸ್ಯಾಶ್ರಯ’ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣ ಮಾಡಲು ಸಹಾಯಧನ ನೀಡುವ ಕುರಿತು ಒಟ್ಟು 200 ಮನೆಗಳು ಹಂಚಿಕೆಯಾಗಿರುತ್ತದೆ. ಈ ಬಗ್ಗೆ ಅರ್ಹ ವಸತಿ ರಹಿತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
View more
Thu, 05 Jun 2025 19:45:05IG Bhatkali
ಮುಂದಿನ ಜೂನ್ 7 ರಿಂದ 10 ರವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಲ್ಲಾ ಸಮುದಾಯಗಳ ಮುಖಂಡರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ತಿಳಿಸಿದರು.
View more
Wed, 04 Jun 2025 19:07:03IG Bhatkali
ತೈಲ ಬೆಳೆಗಳಲ್ಲಿ ತಾಳೆ ಬೆಳೆ ಹೆಚ್ಚಿನ ಇಳುವರಿ ನೀಡುವ ಬೆಳೆಯಾಗಿದ್ದು, ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ ಹೊಂದಿದೆ, ಈ ನಿಟ್ಟಿನಲ್ಲಿ, ತಾಳೆ ಬೆಳೆ ಪ್ರದೇಶವನ್ನು ಹೆಚ್ಚಿಸಲು ತಾಳೆ ಬೆಳೆ ಯೋಜನೆಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ಅನುಷ್ಠಾನ ಮಾಡಲಾಗುತ್ತಿದೆ.
View more
Wed, 04 Jun 2025 19:00:44IG Bhatkali
ಪ್ರಸುತ್ತ ಸಾಲಿಗೆ ರಾಷ್ಟಿçಯ ಆರೋಗ್ಯ ಅಭಿಯಾನ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳಿಗಾಗಿ ವೈದ್ಯಾಧಿಕಾರಿಗಳ ಹುದ್ದೆಗಳು (ಎಂ.ಬಿ.ಬಿ.ಎಸ್. ವಿದ್ಯಾರ್ಹತೆ) ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇದ್ದು, ಹಾಗೂ ಮುಂದಿನ ದಿನಗಳಲ್ಲಿ ಖಾಲಿಯಾಗುವ ಹುದ್ದೆಗಳಿಗೆ ಮಾಸಿಕ ರೂ. 75,000/- ವೇತನ ನೀಡಲಾಗುವುದು.
View more
Wed, 04 Jun 2025 18:55:53IG Bhatkali
ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.
View more
Wed, 04 Jun 2025 18:40:27IG Bhatkali
ಹಣಕೋಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೀಮಕೋಲದಲ್ಲಿರುವ ಕೆರೆಯನ್ನು ಜಿಲ್ಲೆಯ ಪ್ರಮುಖ ಪ್ರವಾಸಿತಾಣವನ್ನಾಗಿ ಅಭಿವೃಧ್ದಿಗೊಳಿಸಲಾಗುವುದು ಎಂದು ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು.
View more