Sun, 07 Jan 2024 01:16:43Office Staff
ಭಟ್ಕಳ: ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಅಪೂರ್ಣ ಯುಜಿಡಿ(ಒಳಚರಂಡಿ) ಕಾಮಾಗಾರಿಯು ಭಟ್ಕಳದಲ್ಲಿ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು ಶುಕ್ರವಾರ ಬಿದ್ದ ಸಣ್ಣ ಮಳೆಗೆ ರಸ್ತೆ ಮಧ್ಯಭಾಗದಲ್ಲಿ ಶಾಲಾ ವಾಹನ ಹುದುಗಿ ಅವಾಂತರ ಸೃಷ್ಟಿಸಿದೆ.
View more
Sun, 07 Jan 2024 00:45:50Office Staff
ಭಟ್ಕಳ: ಉತ್ತರ ಕನ್ನಡ ಕರಾಟೆ ಶಿಕ್ಷಕರ ಮತ್ತು ಕ್ರೀಡಾ ಸಂಘ ಹಾಗೂ ಯಿನ್ ಯ್ಯಾಂಗ್ ಇಂಟರ್ನ್ಯಾಷನಲ್ ಮಾರ್ಷಲ್ ಆರ್ಟ್ಸ್ ಕರಾಟೆ ಡೊ ಇಂಡಿಯಾ ಇವರ ಸಂಯುಕ್ತಾಶ್ರಯದಲ್ಲಿ ಜನವರಿ 7 ರಂದು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ಮಾವಿನಕಟ್ಟೆಯ ಮಂಜುನಾಥ ರಾಯಲ್ ಕನ್ವೆನ್ಸನ್ ಹಾಲ್ ನಲ್ಲಿ ನಡೆಯಲಿದೆ ಎಂದು ಇನ್ ಯ್ಯಾಂಗ್ ಇಂಟರ್ನ್ಯಾಷನಲ್ ಮಾರ್ಷಲ್ ಆರ್ಟ್ಸ್ ನ ನಾಗರಾಜ ದೇವಾಡಿಗ ತಿಳಿಸಿದ್ದಾರೆ.
View more
Sun, 07 Jan 2024 00:29:15Office Staff
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಸಮಾಜಸೇವಕ ಅನಂತ್ ಮೂರ್ತಿ ಹೆಗಡೆಯವರಿಗೆ ಟಿಕೇಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
View more
Sat, 06 Jan 2024 14:23:31Office Staff
ಉಡುಪಿ : ಕೊರಗ ಸಮುದಾಯದ ಹಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಸೇವೆ, ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.
View more
Sat, 06 Jan 2024 14:15:44Office Staff
ಉಡುಪಿ : ಕೊವ್ಯಾಕ್ಸಿನ್ ಅಥವಾ ಕೋವಿಶಿಲ್ಡ್ 2 ನೇ ಡೋಸ್ ಲಸಿಕೆ ಪಡೆದು 6 ತಿಂಗಳು (26 ವಾರ) ಆಗಿರುವ 18 ವರ್ಷ ಮೇಲ್ಪಟ್ಟವರಿಗೆ ಕೋರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ಲಸಿಕೆ ಲಭ್ಯವಿದೆ.
View more
Sat, 06 Jan 2024 06:42:40Office Staff
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಅಂತರ ಪದವಿ ಪೂರ್ವ ಕಾಲೇಜು ಮಟ್ಟದ ಶೈಕ್ಷಣಿಕ & ಸಾಂಸ್ಕøತಿಕ ಸ್ಪರ್ಧೆ (ಫೆಸ್ಟ್) ಸೃಷ್ಟಿ 2024 ಅತ್ಯಂತ ವಿಜೃಂಭಣೆಯಿಂದ ಜರುಗಿತು.
View more
Sat, 06 Jan 2024 06:25:41Office Staff
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಜನವರಿ 12 ರಂದು ಯೋಜನೆಗೆ ಚಾಲನೆ ನೀಡಲಿದ್ದು, ನೊಂದಣಿಯಾಗಿರುವ ಎಲ್ಲಾ ಅಭ್ಯರ್ಥಿಗಳ ಖಾತೆಗೆ ಅಂದು ಹಣ ಜಮೆ ಆಗಲಿದೆ. ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ..
View more
Fri, 05 Jan 2024 18:30:09Office Staff
ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್;ರನ್ನು ಕೊಲೆ ಮಾಡುವ ಮತ್ತು ಅಯೋಧ್ಯೆಯ ರಾಮ ಮಂದಿರವನ್ನು ಬಾಂಬಿಟ್ಟು ಸ್ಪೋಟಿಸುವ ಬೆದರಿಕೆಗಳನ್ನು ಮುಸ್ಲಿಮರ ಹೆಸರಿನಲ್ಲಿ ಒಡ್ಡಿದ ಆರೋಪದಲ್ಲಿ ರಾಜ್ಯ ಪೊಲೀಸರು ಬುಧವಾರ ಇಬ್ಬರನ್ನು ಬಂಧಿಸಿದ್ದಾರೆ
View more