Mon, 25 Dec 2023 17:46:41Office Staff
ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (ಎಐಟಿಎಂ), ಭಟ್ಕಳದಲ್ಲಿ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (ಎಂಬಿಎ) ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಶನಿವಾರ ನಡೆಯಿತು.
View more
Mon, 25 Dec 2023 08:53:09Office Staff
ಸಿದ್ಧಾರ್ಥ ಪದವಿ ಪೂರ್ವ ಕಾಲೇಜು ಭಟ್ಕಳ ಮತ್ತು ಸಿದ್ಧಾರ್ಥ ಸಂಯುಕ್ತ ಪದವಿ ಪೂರ್ವ ಕಾಲೇಜು ಶಿರಾಲಿ ಇದರ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ವೃತ್ತಿಮಾರ್ಗದರ್ಶನ ಕಾರ್ಯಕ್ರಮವನ್ನು ದಿನಾಂಕ 23-12-2023ರಂದು ಮದ್ಯಾಹ್ನ ಹಮ್ಮಿಕೊಳ್ಳಲಾಯಿತು.
View more
Mon, 25 Dec 2023 03:44:32Office Staff
ಭಟ್ಕಳ : ಗೃಹಸಚಿವ ಜಿ. ಪರಮೇಶ್ವರ ಭಾನುವಾರ ಭಟ್ಕಳಕ್ಕೆ ಭೇಟಿ ನೀಡಿದರು. ಸಾಗರ ರಸ್ತೆ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನ ಉದ್ಘಾಟಿಸಿದರು.
View more
Sun, 24 Dec 2023 17:21:57Office Staff
ಪತ್ರಕರ್ತರ ಹೆಸರಿನಲ್ಲಿ ಕೆಲಸ ಮಾಡಿಕೊಂಡಿರುವವರಿಗೆ ಕಷ್ಟದ ಸಂದರ್ಭದಲ್ಲಿ ನೆರವಾಗುವ ನಿಟ್ಟಿನಲ್ಲಿ ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಿಧಿ ಸಮರ್ಪಣೆ ಕಾರ್ಯಕ್ರಮವನ್ನು ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.
View more
Sun, 24 Dec 2023 06:52:02Office Staff
ಭಟ್ಕಳ : ಎರಡು ವಾಹನಗಳಲ್ಲಿ ಬಂದ ಏಳೆಂಟು ಮಂದಿ ಅಪರಿಚತರು ಮದೀನಾ ಕಾಲೋನಿಯ ಮನೆಯೊಂದರಿಂದ ಯುವಕನನ್ನು ಕರೆದುಕೊಂಡು ಹೋಗಲು ಯತ್ನಿಸಿದ್ದು ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ಅಪರಿಚಿತರನ್ನು ಸುತ್ತುವರೆದು ತಡೆಯಲು ಯತ್ನಿಸಿದಾಗ ಅಪರಿಚತರು ತಮ್ಮ ಗುರುತು ಬಹಿರಂಗ ಪಡಿಸಿದ್ದು ಅವರು ಬೆಂಗಳೂರು ಅಪರಾಧ ವಿಭಾಗದ ಪೊಲೀಸರು ಎಂದು ತಿಳಿದು ಸ್ಥಳಿಯರಲ್ಲಿ ಆತಂಕ ಸೃಷ್ಟಿಯಾಯಿತು.
View more
Sun, 24 Dec 2023 04:29:45Office Staff
ಭಟ್ಕಳ: ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (ಎಐಟಿಎಂ)ನಲ್ಲಿ ಶನಿವಾರ ನಡೆದ 'ಎಸ್ಟಿಇಎಂ 23' ಮೆಗಾ ಫೆಸ್ಟ್ನಲ್ಲಿ 17 ಕಾಲೇಜಿನ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದರು.
View more
Sat, 23 Dec 2023 16:17:19Office Staff
ಉಡುಪು ಅವರವರ ಇಷ್ಟ. ಹಾಗಾಗಿ ಹಿಜಾಬ್ ನಿಷೇಧ ವಾಪಸ್ ಪಡೆಯಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
View more