Sat, 16 Dec 2023 05:10:14Office Staff
ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ. ಚಾಂಪಿಯನ್ ಶಿಪ್ ನಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚು ಪದಕ ಗಳಿಸುವ ಮೂಲಕ ರಾಷ್ಟ್ರದ ಹೆಮ್ಮೆಯ ತಂಡವಾಗಿ ಕರ್ನಾಟಕ ಹೊರಹೊಮ್ಮಿದೆ.
View more
Thu, 14 Dec 2023 08:09:13Office Staff
ನಗರದ ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
View more
Thu, 14 Dec 2023 02:33:25Office Staff
ಭಟ್ಕಳ : ಡಿಜಿಟಲ್ ಇಂಡಿಯಾದಂತಹ ಮಹತ್ತರ ಯೋಜನೆಯ ಮುಖಾಂತರ ಭಾರತವು ತಂತ್ರಜ್ಞಾನವನ್ನು ಅಪ್ಪಿಕೊಳ್ಳುತ್ತಿರುವಾಗ ನಾವು ಅದಕ್ಕನುಗುಣವಾಗಿ ನಮ್ಮ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕೆಂದು ಭಟ್ಕಳ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುರೇಶ ನಾಯಕ ಹೇಳಿದರು.
View more
Thu, 14 Dec 2023 02:24:56Office Staff
ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ವಾಲಿಬಾಲ್ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಯಾದ ಕುಮಾರ. ಕೆ.ಎಂ. ಚಂದ್ರೇಶ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.
View more
Wed, 13 Dec 2023 23:52:06Office Staff
ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿದ ಕಳ್ಳನೊರ್ವ ವೃದ್ಧೆಯನ್ನು ಸಾಯಿಸಿ ದರೋಡೆ ಮಾಡಲು ಯತ್ನಿಸಿದ್ದು ಅದ್ರಷ್ಟವಸಾತ್ ವ್ರದ್ದೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮುಂಡಳ್ಳಿ ಜೋಗಿ ಮನೆ ಸಮೀಪ ನಡೆದಿದೆ.
View more
Wed, 13 Dec 2023 23:47:01Office Staff
ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿAದ 3 ವರ್ಷದೊಳಗಿನ ಮಕ್ಕಳ ಲಾಲನೆ-ಪಾಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಕೂಸಿನ ಮನೆ’(ಶಿಶು ಪಾಲನಾ ಕೇಂದ್ರ) ಎಂಬ
View more
Wed, 13 Dec 2023 23:40:30Office Staff
ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರೇರೇಪಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಹತ್ತರವಾದ ಹೆಜ್ಜೆಯನ್ನಿಟ್ಟಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ
View more
Wed, 13 Dec 2023 23:37:06Office Staff
ಪ್ರಸಕ್ತ ಸಾಲಿನ ಕಾರವಾರ ಅಂಚೆ ವಿಭಾಗದ 3ನೇ ತ್ರೆöÊಮಾಸಿಕ ಅಂಚೆ ಅದಾಲತನ್ನು ಡಿ.28 ರಂದು ಅಂಚೆ ಕಾರವಾರ ವಿಭಾಗದ ಅಧೀಕ್ಷಕರ, ಕಾರ್ಯಲಯದಲ್ಲಿ ಮಧ್ಯಾಹ್ನ 3 ಗಂಟೆಗೆ ಅಂಚೆ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
View more
Wed, 13 Dec 2023 02:21:22Office Staff
ಕುಮಟಾ: ಕುಮಟಾ ತಾಲೂಕಿನ ಮಿರ್ಜಾನ್ ಪಂಚಾಯತ್ ವ್ಯಾಪ್ತಿಯಲ್ಲಿರುವ ಸರ್ವೆ ನಂ.238ರಲ್ಲಿನ ೯.೧೨ ಎಕರೆ ಖಬರಸ್ತಾನ ಭೂಮಿಯ ಮೇಲೆ ಕಣ್ಣಿಟ್ಟಿರುವ ಸಂಘಪರಿವಾರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮತ್ತು ಕೆಲ ಸಮಾಜಘಾತುಕ ಶಕ್ತಿಗಳನ್ನು ಛೂ ಬಿಟ್ಟು ಮುಸ್ಲಿಮರನ್ನು ಕೆಣಕುತ್ತಿದ್ದಾರೆ. ಇದು ಮುಂಬರುವ ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆಯಂತೆ ಕಾಣುತ್ತಿದೆ ಎಂದು ಮಿರ್ಜಾನ್ ನ ಜಮಾಅತುಲ್ ಮುಸ್ಲಿಮೀನ್ ಅಧ್ಯಕ್ಷ ಇಬ್ರಾಹೀಮ್ ಬದ್ರದ್ದೀನ್ ಶೇಕ್ ಆರೋಪಿಸಿದ್ದಾರೆ.
View more