Fri, 01 Nov 2024 23:12:48Office Staff
ಭಟ್ಕಳ: ನವೆಂಬರ್ ಒಂದರಂದು ಕನ್ನಡ ನಾಡಿನ ಉದ್ದಗಲಕ್ಕೂ ಆಚರಿಸಲ್ಪಡುವ ಕರ್ನಾಟಕ ರಾಜ್ಯೋತ್ಸವ ಜಾತಿ, ಮತ, ಪಂಥ, ಧರ್ಮಗಳ ಭೇದವಿಲ್ಲದೆ ಎಲ್ಲರೂ ಸಂಭ್ರಮದಿಂದ ಅಚರಿಸುವ ಹಬ್ಬ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಯನಾ ಹೇಳಿದರು.
View more
Thu, 31 Oct 2024 23:20:48Office Staff
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನವೆಂಬರ್ 01 ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “2024-24ನೇ ಸಾಲಿನ ರಾಜ್ಯ ಮಟ್ಟದ 69ನೇ ಕರ್ನಾಟಕ ರಾಜ್ಯೋತ್ಸವ” ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
View more
Thu, 31 Oct 2024 08:13:11Office Staff
ರಾಜ್ಯ ಸರಕಾರವು 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಧಾರವಾಡದ ವಿದ್ಯಾವರ್ಧಕ ಸಂಘ, ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ, ಯುಎಇ ತುಂಬೆ ಗ್ರೂಪ್ನ ಡಾ.ತುಂಬೆ ಮೊಯ್ದಿನ್, ಪತ್ರಿಕೆಯ ಅಂಕಣಕಾರ ಸನತ್ಕುಮಾರ್ ಬೆಳಗಲಿ, ಹೈಕೋರ್ಟ್ ವಕೀಲ ಮತ್ತು ಕಾರ್ಮಿಕ ಹೋರಾಟಗಾರರಾದ ಎಸ್ ಬಾಲನ್ ಸಹಿತ ವಿವಿಧ ಕ್ಷೇತ್ರಗಳ 69 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ
View more
Thu, 31 Oct 2024 06:33:46Office Staff
ಸರ್ಕಾರದ ಆದೇಶದಂತೆ 2024-25 ನೇ ಸಾಲಿನ ಕಬ್ಬು ಅರೆಯುವ ಹಂಗಾಮು ನವೆಂಬರ್ 15 ರಿಂದ ಆರಂಭವಾಗಲಿದ್ದು, ಜಿಲ್ಲೆಯ ಕಬ್ಬು ಬೆಳಗಾರರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ, ಜಿಲ್ಲೆಯಲ್ಲಿ ಸಂಪೂರ್ಣ ಪಾರದರ್ಶಕ ರೀತಿಯಲ್ಲಿ ಕಬ್ಬು ಖರೀದಿ ಪ್ರಕ್ರಿಯೆಯನ್ನು ನಡೆಸುವಂತೆ ಹಳಿಯಾಳದ ಇಐಡಿ ಪ್ಯಾರಿ ಕಂಪೆನಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸೂಚನೆ ನೀಡಿದರು.
View more
Wed, 30 Oct 2024 05:35:59Office Staff
ಭಾರತ ಚುನಾವಣಾ ಆಯೋಗದ ನಿರ್ದೇಶನಗಳ ಪ್ರಕಾರ ಕರ್ನಾಟಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ (ACs) ಅರ್ಹತಾ ದಿನಾಂಕ 01.01.2025 ರಂದು ಮತದಾರ ರಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಗತಿಯಲ್ಲಿದೆ.
View more
Wed, 30 Oct 2024 05:29:25Office Staff
ಜಾಗತಿಕ ಶಾಂತಿಗೆ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ತತ್ವವನ್ನು ಅನುಸರಿಸಬೇಕು ಎಂದು ನಿವೃತ್ತ ಐ.ಎ.ಎಸ್. ಅಧಿಕಾರಿ ಡಾ.ಬಿ.ಆರ್.ಮಮತ ಅವರು ತಿಳಿಸಿದರು.
View more
Wed, 30 Oct 2024 04:52:57Office Staff
ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ಕರ್ನಾಟಕ ರಾಜ್ಯದ ಜನತೆಗೆ ಅನುಕೂಲವಾಗುವಂತೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.
View more
Wed, 30 Oct 2024 04:35:04Office Staff
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನವೆಂಬರ್ 01ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “2024-24ನೇ ಸಾಲಿನ ರಾಜ್ಯ ಮಟ್ಟದ 69ನೇ ಕರ್ನಾಟಕ ರಾಜ್ಯೋತ್ಸವ” ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
View more
Wed, 30 Oct 2024 02:09:11Office Staff
ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸದರಿ ಪಟ್ಟಿಯ ಕುರಿತಂತೆ ನವೆಂಬರ್ 28 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ತಿಳಿಸಿದರು.
View more