Thu, 30 Nov 2023 23:12:58Office Staff
2020-21ರಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 18ರಿಂದ 23 ವರ್ಷ ವಯೋಮಾನದ ಮುಸ್ಲಿಮ್ ವಿದ್ಯಾರ್ಥಿಗಳ ದಾಖಲಾತಿಯು ಶೇ.8.5ಕ್ಕೂ ಹೆಚ್ಚು ಕುಸಿದಿದೆ ಎಂದು ಇತ್ತೀಚಿನ ವರದಿಯೊಂದು ಹೇಳಿದೆ. ಯೂನಿಫೈಡ್ ಡಿಸ್ಟ್ರಿಕ್ಟ್ ಇನ್ಫಾರ್ಮೇಷನ್ ಸಿಸ್ಟಮ್ ಫಾರ್ ಎಜ್ಯುಕೇಷನ್ ಪ್ಲಸ್ ಮತ್ತು ಆಲ್ ಇಂಡಿಯಾ ಸರ್ವೇ ಆಫ್ ಹೈಯರ್ ಎಜ್ಯುಕೇಷನ್ ;ನಿಂದ ಲಭ್ಯ ದತ್ತಾಂಶಗಳನ್ನು ವಿಶ್ಲೇಷಿಸಿ ಈ ವರದಿಯನ್ನು ಸಿದ್ಧಗೊಳಿಸಲಾಗಿದೆ
View more
Thu, 30 Nov 2023 22:24:43Office Staff
ಸಾರ್ವಜನಿಕ ನಲ್ಲಿಯಲ್ಲಿ ನೀರು ಕುಡಿದಿದ್ದಕ್ಕಾಗಿ ಗುಂಪಿನಿಂದ ಥಳಿತಕ್ಕೊಳಗಾಗಿದ್ದ 24 ವರ್ಷದ ದಲಿತ ಯುವಕ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ
View more
Thu, 30 Nov 2023 06:50:42Office Staff
ರಸ್ತೆಗೆ ಅಡ್ಡ ಬಂದ ದನ ತಪ್ಪಿಸಲು ಹೋದ ಆಟೋರಿಕ್ಷಾ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಹಿನ್ನೆಲೆ ಗಂಭೀರವಾಗಿ ಗಾಯಗೊಂಡು ಆಟೋ ಚಾಲಕ ಸಾವನಪ್ಪಿರುವ ಘಟನೆ ಮಾರುಕೇರಿ ಕೋಟಖಂಡದಲ್ಲಿ ನಡೆದಿದೆ.
View more
Thu, 30 Nov 2023 06:32:44Office Staff
ಉತ್ತರಾಖಂಡದ ಸಿಲ್ಯಾರಾದಲ್ಲಿ ಕುಸಿದುಬಿದ್ದ ಸುರಂಗಮಾರ್ಗದಲ್ಲಿ ಕಳೆದ 17 ದಿನಗಳಿಂದ ಸಿಲುಕಿಕೊಂಡಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮಂಗಳವಾರ ಯಶಸ್ವಿಯಾಗಿದ್ದು ಎಲ್ಲಾ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಗಿದೆ.
View more
Thu, 30 Nov 2023 06:11:41Office Staff
ಅಂಕೋಲ ತಾಲೂಕಿನ ಅವರ್ಸಾ ಗ್ರಾಮ ಪಂಚಾಯತ್ನಲ್ಲಿ ದುಡಿಯುವ ಕೈಗಳಿಗೆ ನೆರವಾಗುವ ಉದ್ಯೋಗ ಖಾತರಿ ಯೋಜನೆ ಕೇವಲ ಕೆಲವು ಕೈಗಳಿಗೆ ಸಿಮೀತವಾಗಿರದೇ ಪ್ರತಿಯೊಂದು ಮನೆ ಬಾಗಿಲಿಗೆ ತಲುಪಬೇಕು ಎಂಬ ಉದ್ದೇಶದಿಂದ "ನರೇಗಾ ಮಾಹಿತಿ ವಿನಿಮಯ" ಕಾರ್ಯಕ್ರಮ ಕೈಗೊಳ್ಳಲಾಯಿತು.
View more
Thu, 30 Nov 2023 05:52:03Office Staff
ಜಿಲ್ಲೆಯ ಜನತೆಗೆ ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ತಾಲ್ಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ರಾಜ್ ಹಾಗೂ ನರೇಗಾ ಸಹಾಯಕ ನಿರ್ದೇಶಕರುಗಳು, ವಿವಿಧ ಅನುಷ್ಠಾನÀ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಿ , ನಿಗಧಿತ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಸೂಚಿಸಿದರು.
View more
Thu, 30 Nov 2023 05:43:59Office Staff
ಜಿಲ್ಲೆಯ ಅಲ್ಪಸಂಖ್ಯಾತರ ಎಲ್ಲಾ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗವು ಪರಿಶೀಲಿಸಿ ಅವುಗಳ ಪರಿಹಾರಕ್ಕೆ ಸೂಕ್ತವಾಗಿ ಸ್ಪಂದಿಸಲಿದೆ ಎಂದು ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದರು.
View more
Thu, 30 Nov 2023 05:27:47Office Staff
ಶಿವಮೊಗ್ಗ : ದಿನನಿತ್ಯ ಕೆಲಸದ ಒತ್ತಡದಲ್ಲಿಯೇ ದಿನಕಳೆಯುವ ಪೊಲೀಸ್ ಅಧಿಕಾರಿ-ಸಿಬ್ಬಂಧಿಗಳು ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಹಕಾರಿಯಾಗಲಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಮಂಜುನಾಥ ನಾಯ್ಕ್ ಅವರು ಹೇಳಿದರು.
View more
Thu, 30 Nov 2023 05:23:52Office Staff
ಧಾರವಾಡ : ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರು ಅನೀಮಿಯಾದಿಂದ ಬಳಲುತ್ತಿರುವುದನ್ನು ತಡೆಗಟ್ಟುವುದು ಮುಖ್ಯ ಉದ್ದೇಶವಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ಹೇಳಿದರು.
View more