Wed, 22 Nov 2023 01:53:44Office Staff
ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯಿಂದ ಮಲೆನಾಡು ಮತ್ತು ಕರಾವಳಿ ಜನ ಜೀವನ ವ್ಯವಸ್ಥೆ ಮೇಲೆ ಪರಿಣಾಮಕಾರಿ ಪ್ರಭಾವ ಬೀರುವುದರಿಂದ ಕಸ್ತೂರಿ ರಂಗನ್ ವರದಿಯನ್ನ ಸಂಪೂರ್ಣವಾಗಿ ವಿರೋಧಿಸಲು ಜಿಲ್ಲೆಯಲ್ಲಿ ಪ್ರಬಲ ಹೋರಾಟ ಅವಶ್ಯ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಹೇಳಿದರು.
View more
Mon, 20 Nov 2023 14:53:19Office Staff
ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ಪ್ರದೇಶಕ್ಕೆ ಭೇಟಿ ನೀಡಿದ ವಿಶ್ವಸಂಸ್ಥೆಯ ಶಸಂಸೆಯ ಜಂಟಿ ಜಂಟಿ ಮೌಲ್ಯಮಾಪನ ತಂಡ ಗಾಝಾಪಟ್ಟಿಯಲ್ಲಿ,
View more
Mon, 20 Nov 2023 14:42:51Office Staff
ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಅವಶೇಷಗಳ ಅಡಿ ಸಿಲುಕಿರುವ 41 ಕಾರ್ಮಿಕರನ್ನು ರಕಿಸಲು ರಕ್ಷಣಾ ಕಾರ್ಯಕರ್ತರು ರವಿವಾರ ಕೂಡ ಕಾರ್ಯಾಚರಣೆ ಮುಂದುವರಿಸಿದ್ದಾರೆ.
View more
Mon, 20 Nov 2023 14:37:16Office Staff
ಟರ್ಕಿಯಿಂದ ಭಾರತಕ್ಕೆ ಸಾಗುತ್ತಿದ್ದ ಸರಕು ಸಾಗಣೆ ಹಡಗನ್ನು ಕೆಂಪು ಸಮುದ್ರದಲ್ಲಿ ಯಮನ್ ಶಂಕಿತ ಹೌದಿ ಬಂಡುಕೋರರು ಹೈಜಾಕ್ ಮಾಡಿದ್ದಾರೆ.
View more
Mon, 20 Nov 2023 12:50:51Office Staff
ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.
View more
Mon, 20 Nov 2023 07:53:30Office Staff
ಹಮಾಸ್-ಇಸ್ರೇಲ್ ನಡುವಿನ ಯುದ್ಧದಲ್ಲಿ ನಾಗರಿಕರ ಸಾವುಗಳನ್ನು ಭಾರತವು ಬಲವಾಗಿ ಖಂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಇಲ್ಲಿ ಹೇಳಿದರು.
View more
Mon, 20 Nov 2023 07:32:23Office Staff
ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ
View more
Mon, 20 Nov 2023 02:30:47Office Staff
ಭಟ್ಕಳ: ರಾಜ್ಯದಲ್ಲಿ ಪ್ರಥಮಬಾರಿಗೆ ಎನ್ನುವಂತೆ ನ.೨೧ ರಂದು ರಾಜ್ಯಮಟ್ಟದ ವಿಶ್ವ ಮೀನುಗಾರಿಕಾ ದಿನಾಚರಣೆ ಆಚರಿಸುತ್ತಿದ್ದು ೩೦೦ ಪರಿಸರ ಸ್ನೇಹಿ ತ್ರೀಚಕ್ರ ವಾಹನ ಮತ್ಸ್ಯ ವಾಹಿನಿ ವಿತರಣೆ ಮಾಡಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಮಾಂಕಾಳ್ ವೈದ್ಯ ಹೇಳಿದರು.
View more
Sun, 19 Nov 2023 04:29:14Office Staff
ಭಟ್ಕಳ: ತಾಲೂಕಿನ ಜಾಲಿಪಟ್ಟಣ ಪಂಚಾಯತ್ ವ್ಯಾಪ್ತಿಯ ಸರಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ ನಾಯ್ಕ (57) ಎಂಬಾತನನ್ನು ನಗರಠಾಣೆ ಪೊಲೀಸರು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
View more