Fri, 17 Nov 2023 23:33:12Office Staff
ಭಟ್ಕಳ: ಕಳೆದ ಒಂದು ತಿಂಗಳಿನಿಂದ ಇಸ್ರೇಲಿ ಭಯೋತ್ಪಾದಕ ಸೈನಿಕರು ಅಮಾಯಕ ಫೆಲಿಸ್ತೀನಿ ಮಹಿಳೆಯರ ಮತ್ತು ಮಕ್ಕಳ ನರಮೇಧಕ್ಕಿಳಿದಿದ್ದು ಇದು ಕೂಡಲೇ ನಿಲ್ಲಬೇಕು, ಭಾರತ ಸರ್ಕಾರದ ಫೆಲೆಸ್ತೀನಿಯರ ಪರ ನೀತಿಗೆ ಬದ್ಧರಾಗಿದ್ದು ಇಸ್ರೇಲ್ ನಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸುವಂತೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
View more
Fri, 17 Nov 2023 16:45:08Office Staff
ತಾಯಿ ಮತ್ತು ಮೂವರು ಮಕ್ಕಳ ಕಗ್ಗೋಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಗುರುವಾರ ಸಂಜೆ ನೇಜಾರು ತೃಪ್ತಿ ಲೇಔಟ್ನಲ್ಲಿರುವ ಮನೆಗೆ ಮಹಜರು ನಡೆಸಲು ಕರೆ ತಂದಿದ್ದ ವೇಳೆ ಆಕ್ರೋಶಿತ ಗುಂಪು ದಾಳಿಗೆ ಮುಂದಾದ ಘಟನೆ ನಡೆಯಿತು
View more
Fri, 17 Nov 2023 16:31:08Office Staff
ಬೆಳಕಿನ ಹಬ್ಬ ದೀಪಾವಳಿ ನಿಮಿತ್ತ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತಿ ಕುಮಾರಸ್ವಾಮಿ ಅವರಿಗೆ ಬೆಸ್ಕಾಂ 68 ಸಾವಿರ ರೂ. ದಂಡ ವಿಧಿಸಿದೆ ಎಂದು ವರದಿಯಾಗಿದೆ.
View more
Fri, 17 Nov 2023 16:14:11Office Staff
ಮಣಿಪುರದ ಕುಕಿ-ಝ ಸಮುದಾಯದ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ ಎಫ್)ಯು ಮೂರು ಜಿಲ್ಲೆಗಳಲ್ಲಿ ಸಮುದಾಯದ ಸದಸ್ಯರು ಸ್ವಯಂ ಆಡಳಿತ ವನ್ನು ಹೊಂದಿರುತ್ತಾರೆ ಎಂದು ಘೋಷಿಸಿದೆ
View more
Fri, 17 Nov 2023 15:53:44Office Staff
ಬಿಜೆಪಿಯ ಹಲವು ಹಿರಿಯ ನಾಯಕರ ಅನುಪಸ್ಥಿತಿ, ಅಸಮಾಧಾನ ಗಳ ನಡುವೆಯೇ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಶಾಸಕರೂ ಆಗಿರುವ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದ್ದಾರೆ
View more
Fri, 17 Nov 2023 15:37:19Office Staff
ಗುಜರಾತ್ ಸೂರತ್ ನಗರದ ಕಾರ್ಖಾನೆಯೊಂದರಲ್ಲಿ ಶೌಚಗುಂಡಿಗೆ ಇಳಿದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ನಡೆದಿದೆ.
View more
Fri, 17 Nov 2023 15:20:29Office Staff
ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೋಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿರುವ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39) ವಿಚಾರಣೆ ವೇಳೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
View more
Fri, 17 Nov 2023 05:13:24Office Staff
ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2023 ರ ನೋಂದಾವಣೆಯನ್ನು 30ನೇ ನವೆಂಬರ್ 2023 ರವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
View more
Fri, 17 Nov 2023 01:35:03Office Staff
ಭಟ್ಕಳ : ಕನ್ನಡ ಸಾಹಿತ್ಯ ಪರಿಷತ್ತು, ಉ.ಕ.ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ ಭಟ್ಕಳ ತಾಲೂಕು ಘಟಕದ ವತಿಯಿಂದ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ತಿಂಗಳಿಡೀ ಸಾಹಿತ್ಯ ಪಯಣ ಕಾರ್ಯಕ್ರಮದಡಿಯಲ್ಲಿ ಇಲ್ಲಿನ ಗೊರಟೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ನಾಡು ನುಡಿಯ ಕುರಿತಾದ ಗೀತಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.
View more