Mon, 23 Oct 2023 13:30:45Office Staff
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಟಿಕೆಟ್ ವಿತರಣೆಗೆ ಸಂಬಂಧಿಸಿ ಜಬಲ್ ಪುರದ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರು ಭಾರೀ ಗಲಾಟೆ ನಡೆಸಿದ್ದಾರೆ.
View more
Mon, 23 Oct 2023 04:10:15Office Staff
ಭಟ್ಕಳ: ೧೮ ಕೂಟದ ನಾಮಧಾರಿ ಸಮಾಜದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಮುಂಡಳ್ಳಿ ಕೂಟದಿಂದ ಆಯ್ಕೆಯಾಗಿದ್ದ ಉದ್ಯಮಿ ಅರುಣ ನಾಯ್ಕ ಮುಂಡಳ್ಳಿ ಅವರು ಅವಿರೋಧವಾಗಿ ಅಯ್ಕೆಯಾದರು. ಶನಿವಾರ ಭಟ್ಕಳದ ನಾಮಧಾರಿ ಸಮಾಜದ ೧೮ ಕೂಟದಿಂದ ಆಯ್ಕೆಯಾದ ಪ್ರತಿನಿಧಿಗಳ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
View more
Sun, 22 Oct 2023 16:32:56Office Staff
ಶಿರಸಿ: ಎರಡು ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶಿರಸಿ ತಾಲೂಕಿನ ಇಸಳೂರು ಸಮೀಪ ರವಿವಾರ ಬೆಳಗ್ಗೆ ನಡೆದಿದೆ.
View more
Sun, 22 Oct 2023 14:08:15Office Staff
ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷ ರೂ.ನಿಂದ 50 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ
View more
Sun, 22 Oct 2023 14:01:02Office Staff
ಮುಂಬರುವ ಜನಗಣತಿಯೊ೦ದಿಗೆ ಜಾತಿ ಗಣತಿಯನ್ನು ಸಂಯೋಜಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.
View more
Sun, 22 Oct 2023 13:47:47Office Staff
ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಚಾಲನೆ ಪರವಾನಿಗೆ ಸೇರಿದಂತೆ ವಿವಿಧ ದಾಖಲೆಗಳನ್ನು ನಕಲಿಯಾಗಿ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿರುವುದಾಗಿ ವರದಿಯಾಗಿದೆ.
View more