Sat, 21 Oct 2023 13:51:43Office Staff
ಮ್ಯಾನ್ಯುವಲ್ ಸ್ಕ್ಯಾವೆಂಜಿರ ಪದ್ಧತಿಯ ನಿರ್ಮೂಲನ ವನ್ನು ಖಚಿತ ಪಡಿಸುವಂತೆ ಶುಕ್ರವಾರ ಕೇಂದ್ರ, ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿರುವ ಸರ್ವೋಚ್ಚ ನ್ಯಾಯಾಲಯವು, ಮಲಗುಂಡಿಗಳು ಮತ್ತು ಒಳಚರಂಡಿಗಳ ಸ್ವಚ್ಛತೆ ವೇಳೆ ಸಾವನ್ನಪ್ಪುವ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗಳಿಂದ 30 ಲಕ್ಷ ರೂ. ಗಳಿಗೆ ಹೆಚ್ಚಿಸಿದೆ
View more
Sat, 21 Oct 2023 03:15:35Office Staff
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅನುಮೋದನೆಯ ಮೇರೆಗೆ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ವಿಷ್ಣು ದೇವಡಿಗ ಅವರನ್ನು ನೇಮಕಗೊಳಿಸಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವಕರ್ ಪ್ರಕಟಣೆ ಹೊರಡಿಸಿದ್ದಾರೆ.
View more
Fri, 20 Oct 2023 04:45:33Office Staff
ಶಿರಸಿ: ನ.1 ರಿಂದ ಮೇ ಕೊನೆಯ ವರೆಗೆ ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ ಎಲ್ಲ ರೀತಿಯ ವಾಹನಗಳಿಗೆ ನಿರ್ಬಂಧಿಸಲಾಗುವುದು ಎಂದು ಬುಧವಾರ ಶಿರಸಿ, ಉಪವಿಭಾಗಾಧಿಕಾರಿ ದೇವರಾಜ್ ರ ಅಧ್ಯಕ್ಷತೆಯಲ್ಲಿ ಗುತ್ತಿಗೆದಾರ ಕಂಪನಿ ಆರ್. ಎನ್. ಎಸ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
View more
Fri, 20 Oct 2023 03:57:37Office Staff
ಭಟ್ಕಳ: ಪೊಲೀಸ್ ಠಾಣೆಯಲ್ಲಿ ನಡೆದ ವಾಗ್ವಾದದ ನಂತರ ಮನೆಗೆ ತೆರಳಿದ ವ್ಯಕ್ತಿಯೊಬ್ಬರು ತಮ್ಮ ಮನೆಯ ಕೋಣೆಯೊಂದರಲ್ಲಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಭಟ್ಕಳ ನಗರಠಾಣೆಯ ಪಿ.ಎಸ್.ಐ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
View more
Fri, 20 Oct 2023 01:08:28Office Staff
ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವರು ಕಚೇರಿಗಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದಾರೆಂದು ಮಾಜಿ ಶಾಸಕ ಸುನೀಲ ನಾಯ್ಕ ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ. ಇವರು ನೀಡಿದ ಸುಳ್ಳು ಭರವಸೆಗಳು, ಸುಳ್ಳಾರೋಪಗಳಿಂದಾಗಿಯೇ ಕ್ಷೇತ್ರದ ಮತದಾರರ ಇವರನ್ನು ಮನೆಯಲ್ಲಿ ಕೂಡುವಂತೆ ಮಾಡಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಹೇಳಿದರು.
View more
Thu, 19 Oct 2023 13:54:56Office Staff
ಗಾಝಾ ಪಟ್ಟಿಯ ಖಾನ್ ನಿಸನ್ ಆಸ್ಪತ್ರೆಯ ಮೇಲೆ ಮಂಗಳವಾರ ತಡರಾತ್ರಿ ಇಸ್ರೇಲ್ ನಡೆಸಿದ ಭೀಕರ ವಾಯುದಾಳಿಯಲ್ಲಿ 500ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದು, ಇಡೀ ಸ್ಫೋಟದಲ್ಲಿ ವಿಶ್ವವೇ ದಿಗ್ಗ ಮೆಗೊಂಡಿದೆ.
View more
Thu, 19 Oct 2023 03:16:25Office Staff
ಜಿಲ್ಲೆಯಲ್ಲಿ ಸೆ.25ರ ಅಂತ್ಯಕ್ಕೆ ವಾರ್ಷಿಕ ಮಹಾಸಭೆ ಮುಕ್ತಾಯಗೊಳಿಸಿದ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳು 2023-24 ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿದ್ದು ನೇಮಕಾತಿ ಪತ್ರಗಳನ್ನು ಜಿಲ್ಲಾ ಉಪನಿರ್ದೇಶಕರು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉ.ಕ ಜಿಲ್ಲೆ ಕಾರವಾರ ಇವರಿಗೆ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ.
View more
Thu, 19 Oct 2023 03:05:43Office Staff
ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ತಿದ್ದುಪಡಿ ಕಾಯ್ದೆ 2021 ಹಾಗೂ ಮಾದರಿ ನಿಯಮ 2016 ತಿದ್ದುಪಡಿ ನಿಯಮಗಳು 2022 ಸೆಕ್ಷನ್ 74(1) ರನ್ವಯ, ಕಾಯ್ದೆಯೊಂದಿಗೆ ಸಂಘರ್ಷದಲ್ಲಿರುವಂತಹ ಮಗುವಿನ ಅಥವಾ ಪಾಲನೆ ಮತ್ತು ಸಂರಕ್ಷಣೆಯ ಅಗತ್ಯವಿರುವಂತಹ ಮಗುವಿನ ಅಥವಾ ಸಂತ್ರಸ್ಥ ಮಗುವಿನ ಅಥವಾ ಅಪರಾಧದ ಸಂಬಂದ ಸಾಕ್ಷಿಯಾಗಿರುವ ಗುರುತನ್ನು ತಿಳಿಸಬಹುದಾದ
View more
Thu, 19 Oct 2023 00:49:12Office Staff
ಭಟ್ಕಳ: ತಾಲೂಕಿನ ಹೆಬಳೆ ಗ್ರಾಮಪಂಚಾಯತ್ ವ್ಯಾಪ್ತಿಯ ರಹ್ಮತಾಬಾದ್, (ಅಬುಬಕರ್ ಮಸೀದಿ ಬಳಿ), ಹನಿಫಾಬಾದ್, ಜಾಮಿಯಾಬಾದ್ ರೋಡ್ (ನ್ಯೂ ಶಮ್ಸ್ ಸ್ಕೂಲ್ ಬಳಿ) ಜಾಮಿಯಾ ಜಾಲಿ ಉರ್ದು ಸರ್ಕಾರಿ ಪ್ರೌಢಶಾಲೆ ಬಳಿ, ಸರಗಂಟೆ ದೇವಸ್ಥಾನ ರಸ್ತೆ, ಮೀನಾ ರೋಡ್, ಹೀಗೆ ಹತ್ತಾರು ಕಡೆ ರಸ್ತೆಯ ಇಕ್ಕೆಲಗಳಲ್ಲಿ ರಾಶಿ ರಾಶಿ ಘನ ತ್ಯಾಜ್ಯ ಬಿದ್ದುಕೊಂಡಿದ್ದು ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕೆಂದು ತಂಝೀಮ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ಪತ್ರಿಕೆ ಪ್ರಕಟಣೆಯ ಮೂಲಕ ಜಿಲ್ಲಾ ಉಸ್ತ
View more