Mon, 16 Oct 2023 04:40:00Office Staff
ಆಧುನಿಕ ಭಾರತ ಕಂಡಂತಹ ಅತಿ ದೊಡ್ಡ ಕಲ್ಲಿದ್ದಲು ಹಗರಣದ ಹಿಂದೆ ಅದಾನಿ ಉದ್ಯಮ ಸಮೂಹ ಇದೆಯೆಂದು ಕಾಂಗ್ರೆಸ್ ಶನಿವಾರ ಆಪಾದಿಸಿದೆ.
View more
Mon, 16 Oct 2023 04:06:44Office Staff
ಯಲ್ಲಾಪುರ : ಪಟ್ಟಣದ ರಾ. ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ.
View more
Sat, 14 Oct 2023 14:28:45Office Staff
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರ ಸಂಬಂಧಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದು, 42 ಕೋಟಿ ರೂ.ಗೂ ಅಧಿಕ ಮೊತ್ತದ ನಗದು ಪತ್ತೆಯಾಗಿದೆ. ಈ ಸಂಬಂಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
View more
Sat, 14 Oct 2023 14:13:21Office Staff
ಜಲ ಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿ ಹಲವು ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬಿಲ್ಗಳಿಗೆ ತಿಂಗಳೊಳಗೆ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ
View more
Sat, 14 Oct 2023 13:35:44Office Staff
ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜು ಸಮುದಾಯ ಆರೋಗ್ಯ ವಿಭಾಗ, ಉಡುಪಿ ಜಿಲ್ಲಾ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ವೈದ್ಯಕೀಯ ವಿದ್ಯಾರ್ಥಿಗಳು, ವಿಭಾಗದ ಸಿಬ್ಬಂದಿ, ಉಡುಪಿ ಹಾಗೂ ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಮನೆಗಳಿಗೆ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ತೆರಳಿ ಡೆಂಗಿ ಹಾಗೂ ಮಲೇರಿಯಾ ನಿಯಂತ್ರಣಗಳ ಬಗ್ಗೆ ಅರಿವು ಮೂಡಿಸಿದರು
View more
Sat, 14 Oct 2023 13:24:49Office Staff
ಗುರುವಾರ ಬಿಡುಗಡೆಗೊಂಡಿರುವ 2023ರ ಜಾಗತಿಕ ಹಸಿವು ಸೂಚ್ಯಂಕದಲ್ಲಿ, ಭಾರತವು 125 ದೇಶಗಳ ಪಟ್ಟಿಯಲ್ಲಿ 111ನೇ ಸ್ಥಾನದಲ್ಲಿದೆ.
View more
Fri, 13 Oct 2023 00:56:23Office Staff
ಅತ್ತಿಬೇಲಿಯಲ್ಲಿ ಸಂಭವಿಸಿದ ಪಟಾಕಿ ದುರಂತ ಘಟನೆ ಹಿನ್ನಲೆಯಲ್ಲಿ ಭಟ್ಕಳ ತಹಸೀಲ್ದಾರ ನೇತೃತ್ವದ ತಂಡ ಪಟ್ಟಣದಲ್ಲಿ ಪಟಾಕಿ ಮಾರಾಟದ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿದ್ದಾರೆ.
View more