Mon, 02 Oct 2023 06:43:22Office Staff
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾದ ಕೆ. ನಟರಾಜನ್ ಆ.1ರ ರವಿವಾರ ಬೆಳಿಗ್ಗೆ ಭಟ್ಕಳ ನ್ಯಾಯಾಲಯ ಸಂಕೀರ್ಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
View more
Sat, 30 Sep 2023 14:34:36Office Staff
ಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಪ್ರತಿಭಟಿಸಿ ಕನ್ನಡ ಪರ ಹಾಗೂ ರೈತ ಸಂಘಟನೆಗಳು ಕರ್ನಾಟಕ ಬಂದ್ ಆಚರಣೆಗೆ ಕರೆ ನೀಡಿದ್ದರೂ, ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯಲ್ಲಿ ಮಾತ್ರ ಬಂದ್ ವಾತಾವರಣ ಇಲ್ಲವಾಗಿತ್ತು.
View more
Sat, 30 Sep 2023 14:08:51Office Staff
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ದೇವನಹಳ್ಳಿಯ ಕೆಂಪೇ ಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾ ಣದೊಳಗೆ ನುಗ್ಗಿ ವಿಮಾನ ಸಂಚಾರಕ್ಕೆ ಅಡ್ಡಿ ಪಡಿಸಲು ಯತ್ನಿಸಿದ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿ ರುವ ಘಟನೆ ಶುಕ್ರವಾರ ವರದಿಯಾಗಿದೆ.
View more
Sat, 30 Sep 2023 13:54:24Office Staff
ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ನಡೆದ ಕರ್ನಾಟಕ ಬಂದ್ನಿಂದಾಗಿ ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕೆಗಳಿಂದ ಬರುವ 400 ಕೋಟಿ ರೂ. ಗಳಷ್ಟು ಸರಕಾರಕ್ಕೆ ನಷ್ಟವಾಗಿದೆ ಎಂದು ಎಫ್ ಕೆಸಿಸಿಐ ಹೇಳಿದ್ದಾರೆ.
View more
Sat, 30 Sep 2023 13:33:26Office Staff
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ ಖಂಡಿಸಿ ಕನ್ನಡ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಹೋರಟವು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ
View more
Sat, 30 Sep 2023 04:50:17Office Staff
ಕಾರವಾರ : ಮಹಾತ್ಮ ಗಾಂಧಿಜಿಯವರ ಜನ್ಮ ದಿನದ ಅಂಗವಗಿ ಭಾರತ ಸರ್ಕಾರವು ‘ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ' ಎಂಬ "ಬೃಹತ್ ಸ್ವಚ್ಛತಾ ಅಭಿಯಾನ' ವನ್ನು ಅಕ್ಟೋಬರ್ 1 ರಂದು ಬೆಳಗ್ಗೆ, 10 ಗಂಟೆಗೆ ಎಲ್ಲಾ ಗ್ರಾಮ ಪಂಚಾಯತಿಯಲ್ಲಿನ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಸ್ವಚ್ಚತಾ ಶ್ರಮದಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಆಂದೋಲನದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಧಾನ ಮಂತ್ರಿಗಳು ಮತ್ತು ಇತರ ಗಣ್ಯರು ಸಹ ಭಾಗವಹಿಸಲಿದ್ದಾರೆ.
ಜಿಲ್ಲೆಯಲ್ಲಿನ ಗ್ರಾಮ ಪಂಚಾಯತಿಯ 247 ಆಯ್ದ ಸ್ಥಳಗಳ
View more