Fri, 25 Oct 2024 02:52:58Office Staff
ಕುಮಟಾ ತಾಲೂಕಾ ಹೊಲನಗದ್ದೆ ಕುರ್ಮಾ ಹೋಂ ಸ್ಟೇ ಹತ್ತಿರ ಸಮುದ್ರ ತೀರದಲ್ಲಿ ಓರ್ವ ಗಂಡಸಿನ ಮೃತ ದೇಹವು ಪತ್ತೆಯಾಗಿದ್ದು, ಈವರೆಗೂ ಆತನ ಹೆಸರು, ವಿಳಾಸ ಹಾಗೂ ವಾರಸುದಾರರ ಪತ್ತೆಯಾಗಿದ್ದು ಇರುವುದಿಲ್ಲ.
View more
Fri, 25 Oct 2024 01:57:20Office Staff
9 ವರ್ಷಗಳ ನಂತರ ನ್ಯಾಯಾಧೀಶ ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಲಾಗಿದೆ.
View more
Fri, 25 Oct 2024 01:30:43Office Staff
ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿದೆ.
View more
Fri, 25 Oct 2024 00:46:23Office Staff
ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳನ್ನು ನಿಯಮಿತವಾಗಿ ತಪಾಸಣೆ ಮಾಡುವ ಮೂಲಕ, ಜಿಲ್ಲೆಯಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸೂಚನೆ ನೀಡಿದರು.
View more
Fri, 25 Oct 2024 00:30:51Office Staff
1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದಾರೆ.
View more
Thu, 24 Oct 2024 23:37:44Office Staff
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಭಾರತ ಸರ್ಕಾರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ನಿಯಮ ಮತ್ತು ನಿಬಂಧನೆಗಳನ್ನು ಅನುμÁ್ಠನಗೊಳಿಸಲು ಕ್ರಮವಹಿಸಲಾಗಿರುತ್ತದೆ.
View more
Wed, 23 Oct 2024 23:31:01Office Staff
ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಸಂಬಂಧಿಸಿ ಅಸಮರ್ಪಕ ಜಿಪಿಎಸ್ ಆಗಿರುವ ಕುರಿತು ತೀವ್ರ ಆಕ್ರೋಶ ಅರಣ್ಯವಾಸಿಗಳಿಂದ ವ್ಯಕ್ತವಾದವು.
View more
Wed, 23 Oct 2024 23:10:22Office Staff
ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ವಿವಿಧೆಡೆ ಅವಾಂತರ ಸೃಷ್ಟಿಯಾಗಿದೆ. ಸೋಮವಾರ ರಾತ್ರಿಯೆಲ್ಲಾ ಸುರಿದು ಬೆಳಗ್ಗೆಯಿಂದ ಬಿಡುವು ನೀಡಿದ್ದ ಮಳೆ, ಮಧ್ಯಾಹ್ನದ ವೇಳೆಗೆ ಮತ್ತೆ ಸುರಿದಿದೆ
View more
Wed, 23 Oct 2024 19:17:30Office Staff
ಉತ್ತರ ಪ್ರದೇಶದ ಬಹರಾಯಿಚ್ನಲ್ಲಿ ಕೋಮು ಘರ್ಷಣೆಯ ಬಳಿಕ ಜಾರಿಗೊಳಿಸಲಾಗಿರುವ ಕಟ್ಟಡ ನೆಲಸಮ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಕೊಂಡಿದ್ದ ಸರ್ವೋಚ್ಚ ನ್ಯಾಯಾಲಯವು, ಯಾವುದೇ ಬುಲ್ಡೋಜರ್ ಕ್ರಮದ ವಿರುದ್ದ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.
View more