Fri, 29 Sep 2023 20:22:21Office Staff
200ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಮಣಿಪುರ ಬಿಕ್ಕಟ್ಟಿನ ನೈತಿಕ ಹೊಣೆಗಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಹಿಸಿಕೊಳ್ಳಬೇಕೆಂದು ಸರಕಾರೇತರ ಸಂಘಟನೆಗಳ (ಎನ್;ಜಿಒ) ಸಮೂಹ ವಿಕಲ್ಪ ಸಂಗಮ್ ಗುರುವಾರ ಆಗ್ರಹಿಸಿದೆ.
View more
Fri, 29 Sep 2023 02:59:26Office Staff
ಇದರ ಫೈಜೂರ್ ರಸೂಲ್ ಭಟ್ಕಳ, ಬಜ್ಮೆ ಫೈಜುರ್ ರಸೂಲ್ ಭಟ್ಕಳ,ಇದರ ವತಿಯಿಂದ ಗುರುವಾರ ನಗರದ ವಿವಿಧ ಭಾಗಗಳ ಮುಸ್ಲಿಮ್ ಧರ್ಮೀಯರು ಪ್ರವಾದಿ ಮಹ್ಮದ್ ಪೈಗಂಬರರ ಹುಟ್ಟು ಹಬ್ಬದ ಅಂಗವಾಗಿ ಸಡಗರ ಸಂಭ್ರಮದೊಂದಿಗೆ ಮೆರವಣಿಗೆ ನಡೆಸಿದರು.
View more
Fri, 29 Sep 2023 00:13:13Office Staff
ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆ ಸೆ.೨೮ ರಿಂದ ಅಕ್ಟೋಬರ್ ೬ರ ವರೆಗೆ ಹಮ್ಮಿಕೊಂಡಿರುವ “ಸಮಾನತೆಯ ಸಮಾಜದ ಶಿಲ್ಪಿ; ಪ್ರವಾದಿ ಮುಹಮ್ಮದ್(ಸ)” ಅಭಿಯಾನವನ್ನು ಭಟ್ಕಳದ ಸರ್ಕಾರಿ ಬಸ್ ನಿಲ್ದಾಣದ ಬಳಿ ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತ ವಿಶೇಷ ಪುರವಾಣಿ ಬಿಡುಗಡೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.
View more
Thu, 28 Sep 2023 16:00:54Office Staff
ಗೋವುಗಳನ್ನು ಪಾಲನೆ ಮಾಡುವ ಹೆಸರಿನಲ್ಲಿ ಅವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಇಸ್ಕಾನ್ (ಇಂಟರ್ ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್;ನೆಸ್) ದೇಶದ ಅತಿ ದೊಡ್ಡ ಮೋಸಗಾರ ಎಂದು ಬಿಜೆಪಿಯ ಸಂಸದೆ ಮೇನಕಾ ಗಾಂಧಿ ಮಾಡಿದ ಗಂಭೀರ ಆರೋಪದ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಮಂಗಳವಾರ ವೈರಲ್ ಆಗಿದೆ.
View more
Thu, 28 Sep 2023 04:39:58Office Staff
ಭಟ್ಕಳ: ಹಲವು ವರ್ಷಗಳಿಂದ ಜನತಾ ಪರಿವಾರದಲ್ಲಿಯೇ ಗುರುತಿಸಿಕೊಂಡು, ಪ್ರಸ್ತುತ ಜ್ಯಾತ್ಯಾತೀತ ಜನತಾದಳದ ಮುಖಂಡರಾಗಿ ಜಿಲ್ಲೆಯಾದ್ಯಂತ ಚಿರಪರಿತರಾಗಿರುವ ಜೆಡಿಎಸ್ ಮುಖಂಡ, ಭಟ್ಕಳ ಮಜ್ಜಿಸೇ ಇಸ್ಲಾವ ತಂಜೀಮ್ ಅಧ್ಯಕ್ಷರಾದ ಇನಾಯಿತುಲ್ಲಾ ಶಾಬಂದ್ರಿ ಕಾಂಗ್ರೆಸ್ ಸೇರ್ಪಡೆಯಾಗುವ ಸುದ್ದಿ ಹೊರಬಿದ್ದಿದೆ
View more
Thu, 28 Sep 2023 04:15:15Office Staff
ಕಾರವಾರ : ಜಿಲ್ಲೆಯನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮುಂದೆ ಬರುವ ಹೂಡಿಕೆದಾರರಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ಮತ್ತು ನೆರವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
View more
Wed, 27 Sep 2023 06:08:00Office Staff
ಶಾಲಾ ಬಸ್ ಮತ್ತು ಆಟೊ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸೇರಿದಂತೆ ಐವರು ಮೃತಪಟ್ಟ ದಾರುಣ ಘಟನೆ ಸೋಮವಾರ ಸಂಜೆ ಚೆರ್ಕಳ- ಅಡ್ಡಸ್ಥಳ ರಾಜ್ಯ ಹೆದ್ದಾರಿಯ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ.
View more
Wed, 27 Sep 2023 05:49:51Office Staff
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯ ಹಿನ್ನೆಲೆಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರ ಉತ್ತಮ ಪ್ರತಿಕ್ರಿಯೆ ಮತ್ತು ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ಸಿಕ್ಕಿದ್ದು, ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲೂ ಜನತಾದರ್ಶನ ಯಶಸ್ವಿಯಾಗಿ ನಡೆದಿದೆ.
View more