Wed, 20 Sep 2023 13:13:25Office Staff
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಮಂಗಳವಾರ ಲೋಕಸಭೆಯ ವಿಶೇಷ ಅಧಿವೇಶನದಲ್ಲಿ ಮಂಡಿಸಿದೆ.
View more
Mon, 18 Sep 2023 22:21:21Office Staff
ಭಟ್ಕಳ: ಭಟ್ಕಳದಿಂದ ಮುಂಬೈ, ಗೋವಾ, ಹುಬ್ಬಳ್ಳಿ, ಮಂಗಳೂರು ಸಂಪರ್ಕಿಸುವ ರಾ.ಹೆ. 66ರ ಚತುಷ್ಪಥ ನಿರ್ಮಾಣದ ಯೋಜನೆ ಆರಂಭಗೊಂಡು ವರ್ಷಗಳೇ ಕಳೆದಿವೆ. ದ.ಕ.ಜಿಲ್ಲೆಯಲ್ಲಿ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಉ.ಕ ಜಿಲ್ಲೆ ಅದರಲ್ಲೂ ಭಟ್ಕಳ ತಾಲೂಕಿನಲ್ಲಿ ಕಾಮಗಾರಿ ಪೂರ್ಣಗೊಳ್ಳುವುದಿರಲಿ ಇನ್ನೂ ಆರಂಭಗೊಂಡಿದಿಯೋ ಇಲ್ಲವೋ ಎಂಬ ಅನುಮಾನ ಹುಟ್ಟಿಕೊಳ್ಳತೊಡಗಿ
View more
Mon, 18 Sep 2023 03:43:15Office Staff
ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಪುರಸಭಾ ವ್ಯಾಪ್ತಿಯ ಇಂದಿರಾ ನಗರ, ಮಾರುತಿ ನಗರ, ಡಾ// ಜಾಕೀರ್ ಹುಸೇನ್ ಮೊಹಲ್ಲಾ, ವೆಂಕಟೇಶ್ವರ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಇಂದು ಭೇಟಿ ನೀಡಿ ಸ್ವಚ್ಛತೆ, ಬೀದಿ ದೀಪಗಳ ಸಿ ಸಿ ಎಂ ಎಸ್ ಲೈಟ್ಸ್ ನಿರ್ವಹಣೆ ಹಾಗೂ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ನಿರ್ವಹಿಸಿರುವ ಸಿ.ಸಿ. ರಸ್ತೆ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ಒಣ ತ್ಯಾಜ್ಯ ನಿರ್ವಹಣೆ ಘಟಕಗಳನ್ನು ಖುದ್ದಾಗಿ ಪರಿಶ
View more
Sun, 17 Sep 2023 18:33:29Office Staff
ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಸಿಸಿಬಿ ತಂಡವು ಉಡುಪಿಯಲ್ಲೇ ಬೀಡುಬಿಟ್ಟಿದ್ದು, ವಿವಿಧ ಹಂತಗಳಲ್ಲಿ ತನಿಖೆ ನಡೆಸುತ್ತಿದೆ
View more
Sun, 17 Sep 2023 02:43:35Office Staff
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ ಅವರು ಸೆ. 29 ಮತ್ತು 30 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
View more
Sun, 17 Sep 2023 00:26:49Office Staff
ಜಿಲ್ಲೆಯ ಪ್ರತಿಯೊಬ್ಬ ನಾಗರಿಕರಿಗೆ ಆರೋಗ್ಯ ಯೋಜನೆಗಳನ್ನು ಅತ್ಯುತ್ತಮವಾಗಿ ತಲುಪಿಸುವ “ಆಯುಷ್ಮಾನ್ ಭವ”ಅಭಿಯಾನಕ್ಕೆ ಚಾಲನೆ ನೀಡಿದ್ದು, ಒಂದೇ ಕಾರ್ಯಕ್ರಮದಡಿಯಲ್ಲಿ ವಿವಿಧ ಆರೋಗ್ಯ ರೋಗ್ಯ ಸೇವೆಗಳ ಸೌಲಭ್ಯಗಳು, ಜಾಗೃತಿ ಸಭೆಗಳು, ಸ್ವಚ್ಛತಾ ಅಭಿಯಾನ, ರಕ್ತದಾನ ಶಿಬಿರಗಳು, ಅಂಗಾಂಗದಾನ, ಜಾಗೃತಿ ಮತ್ತು ನೊಂದಣಿ ಹಾಗೂ ಕ್ಷಯ ರೋಗಿಗಳಿಗೆ ನಿ-ಕ್ಷಯ ಮಿತ್ರದಡಿ ಪೌಷ್ಠಿಕ ಆಹಾರ ಕಿಟ್ಗಳನ್ನು ವಿತರಿಸುವಕಾರ್ಯ ಒಳಗೊಂಡಿದೆ.
View more
Sat, 16 Sep 2023 06:52:40Office Staff
ಸಂವಿಧಾನವನ್ನು ನಾಶಪಡಿಸಿ ಮನುಸ್ಮೃತಿ ಜಾರಿಯಾದಲ್ಲಿ ಭಾರತೀಯರು ಗುಲಾಮ ಪದ್ಧತಿಯಲ್ಲಿ ಸಿಲುಕಿಕೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.
View more