Fri, 15 Sep 2023 05:09:30Office Staff
ಶಿವಮೊಗ್ಗ : ಸಾಗರದ ಆನಂದಪುರ ಬಳಿ ಸುಮಾರು ರೂ.2 ಲಕ್ಷ ಮೌಲ್ಯದ ರೈಲ್ವೇ ಒಹೆಚ್ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ.
View more
Fri, 15 Sep 2023 05:05:13Office Staff
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ"ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
View more
Fri, 15 Sep 2023 04:53:18Office Staff
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಮತ್ತು ನಗರಸಭೆ, ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು ಬೆಳಗ್ಗೆ 8:30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ಪೊಲೀಸ್ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ಹಾಗೂ ಬೆಳಗ್ಗೆ 9:30 ಕ್ಕೆ ಪೊಲೀಸ್ ಕಲ್ಯಾಣ ಮಂಟಪ ಕಾಜುಭಾಗದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
View more
Fri, 15 Sep 2023 04:46:05Office Staff
ಹಳಿಯಾಳ ಗ್ರಾಮೀಣ ಮಹಿಳೆಯರು ಕೆಲಸದ ಅವಶ್ಯಕತೆ ಇದ್ದಾಗಿಯೂ ಮಕ್ಕಳ ಆರೈಕೆಯ ಸಲುವಾಗಿ ಹಿಂದೇಟಾಕುತ್ತಿದ್ದು, ಅದಕ್ಕೆ ಉತ್ತಮ ಪರಿಹಾರ ನೀಡಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಕ್ಕಳ ಪೆÇೀಷಣೆಗಾಗಿ ಗ್ರಾ.ಪಂ ಗಳಲ್ಲಿ ಶಿಶುಪಾಲನಾ ಕೇಂದ್ರ(ಕೂಸಿನ ಮನೆ) ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿ ಪರಶುರಾಮ ಎಂ ಘಸ್ತೆ ಹೇಳಿದರು.
View more
Fri, 15 Sep 2023 02:31:15Office Staff
ಮಂಗಳೂರು : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಕಚೇರಿ ಹಾಗೂ ಪಂಜಿಮೊಗರಿನ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಎ ಮತ್ತು ಬಿ ವಲಯಗಳ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ.
View more
Thu, 14 Sep 2023 18:45:30Office Staff
ಲೋಕಸಭೆ ಹಾಗೂ ರಾಜ್ಯಸಭೆಯ ಒಟ್ಟು 763 ಸದಸ್ಯರ ಪೈಕಿ ಕನಿಷ್ಠ 306 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆಯೆಂದು ಪ್ರಜಾತಾಂತ್ರಿಕ ಸುಧಾರಣೆಗಳ ಸಂಘ (ಎಡಿಆರ್) ಮಂಗಳವಾರ ಬಿಡುಗಡೆಗೊಳಿಸಿದ ವರದಿ ತಿಳಿಸಿದೆ.
View more
Thu, 14 Sep 2023 03:50:35Office Staff
ಪಣಜಿ (ಗೋವಾ): ಪಕ್ಕದ ಗೋವಾ ರಾಜ್ಯದ ವಾಸ್ಕೋದಲ್ಲಿ ಕೋಮು ಸೌಹಾರ್ದ ಅಭಿಯಾನದ ಅಂಗವಾಗಿ ಮಸೀದಿ ದರ್ಶನದ ವೇಳೆ ಮುಸ್ಲಿಮೇತರ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರು ಎಂದು ವಿಎಚ್ಪಿ ಆರೋಪಿಸಿದ್ದು, ನಂತರದ ಬೆಳವಣೆಗೆಯಲ್ಲಿ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.
View more
Thu, 14 Sep 2023 02:11:54Office Staff
ಭಟ್ಕಳ : ಸೆ.18 ರಂದು ಆಚರಿಸಲಾಗುವ ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಬ್ಬವನ್ನು ಶಾಂತಿ ಸಡಗರದೊಂದಿಗೆ ಆಚರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.
View more