Fri, 08 Sep 2023 16:25:27Office Staff
ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಸಂದರ್ಭ ಇಲ್ಲಿನ ಡ್ರಗ್ಸ್ ಸಮಸ್ಯೆಯ ಬಗ್ಗೆ ಕೇಳಿದ್ದೇನೆ. ಹಿಂದಿನ ಕಮಿಷನರ್
ಕುಲದೀಪ್ ಕುಮಾರ್ ಜೈನ್ ಕೂಡಾ ಈ ದಿಸೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ.
View more
Fri, 08 Sep 2023 16:16:34Office Staff
ಜಾತಿ ದೌರ್ಜನ್ಯ, ಕೊಲೆ ಪ್ರಕರಣಗಳಲ್ಲಿ ಗಂಭೀರ ಕಾನೂನು ಕ್ರಮ ಜರುಗಿಸದೆ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಮಾತ್ರವಲ್ಲದೆ, ಎಸ್ಪಿ, ಡಿವೈಎಸ್ಪಿಗಳನ್ನೂ ಹೊಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
View more
Fri, 08 Sep 2023 02:05:16Office Staff
ಕರ್ನಾಟಕ ಲೋಕಾಯುಕ್ತ, ಕಾರವಾರ, ಜಿಲ್ಲಾ ಕಚೇರಿಯ ಅಧಿಕಾರಿಗಳು ಭೇಟಿ ಕಾರ್ಯಕ್ರಮವು, ಸೆ.13 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡು ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ಸಭೆ ನಡೆಯಲಿದೆ.
View more
Fri, 08 Sep 2023 01:57:52Office Staff
ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳು ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡುವ ಕುರಿತು ಅರ್ಜಿ ಆಹ್ವಾನಿಸಲಾಗಿದೆ
View more
Fri, 08 Sep 2023 01:51:19Office Staff
ಜಿಲ್ಲೆಯಲ್ಲಿ ಮಾರಕ ರೋಗಗಳ ವಿರುದ್ದ ಮಕ್ಕಳನ್ನು ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನುಸಾರ, ವಯಸ್ಸಿಗನುಗುಣವಾಗಿ ಲಸಿಕೆ ಪಡೆಯದ/ ಬಿಟ್ಟು ಹೋದ/ವಂಚಿತ ಮತ್ತು ಲಸಿಕಾಕರಣಕ್ಕೆ ಬಾಕಿ ಇರುವ ಜಿಲ್ಲೆಯ ಗರ್ಭಿಣಿಯರು ಹಾಗೂ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ, ಎರಡನೇ ಹಂತದ ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮವು ಸೆಪ್ಟಂಬರ್ 11 ರಿಂದ 16 ರ ವರೆಗೆ ನಡೆಯಲಿದ್ದು,
View more
Thu, 07 Sep 2023 15:52:41Office Staff
ಶಿರಸಿ: ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳಲು ನೆಪದಲ್ಲಿ, ಮಾಜಿ ಸಂಸದರ ಪತ್ನಿಯ ಬಂಗಾರದ ಸರವನ್ನು ಅಪಹರಿಸಿದ ಘಟನೆ ನಗರದ ಯಲ್ಲಾಪುರ ನಾಕಾದಲ್ಲಿ ಬುಧವಾರ ನಡೆದಿದೆ.
View more
Thu, 07 Sep 2023 06:17:15Office Staff
ಭಟ್ಕಳ: ಹೊನ್ನಾವರ ತಾಲೂಕಿನ ಮಂಕಿ ಪೊಲೀಸರು ಅಂತರಜಿಲ್ಲಾ ಮೋಟಾರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಮುರುಢೇಶ್ವರ, ಹೊನ್ನಾವರ, ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವುಗೈದ ಮೋಟಾರು ಬೈಕ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೋಟಾರು ಬೈಕ್ ಕಳುವು ಪ್ರಕರಣವನ್ನು ಬೇಧಿಸಲಾಗಿದ್ದು 8,35,000/- ರೂ ಮೌಲ್ಯದ ಒಟ್ಟು ೧೫ ಮೋಟಾರು ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
View more
Thu, 07 Sep 2023 05:17:29Office Staff
ಭಟ್ಕಳ : ನಮ್ಮ ದೇಶದ ಬೆನ್ನೆಲುಬು ಕೇವಲ ರೈತರಷ್ಟೇ ಅಲ್ಲದೆ ಶಿಕ್ಷಕರೂ ಆಗಿದ್ದಾರೆ ಎಂದು ಸಾಹಿತಿ ಮಾನಾಸುತ ಶಂಭು ಹೆಗಡೆ ಹೇಳಿದರು.
View more
Thu, 07 Sep 2023 05:09:10Office Staff
ಮಂಗಳೂರು : ಪ್ರಧಾನಿ ಮೋದಿಯವರ ಅಚ್ಛೇದಿನ್ ಬಡ ಜನರಿಗೆ ಬಾರದೇ, ಬಿಜೆಪಿ ನಾಯಕರಿಗೆ ಮಾತ್ರ ಬಂದಿದೆ. ಬಡವರ ಬಗ್ಗೆ ಬಿಜೆಪಿ ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
View more