Tue, 05 Sep 2023 17:33:44Office Staff
ಚುನಾವಣಾ ಅಕ್ರಮಗಳನ್ನು ನಡೆಸಿ ಶಾಸಕ ಎಚ್.ಡಿ.ರೇವಣ್ಣ ಅವರು ಆಯ್ಕೆಯಾಗಿದ್ದು, ಅವರ ಶಾಸಕ ಸ್ಥಾನವನ್ನು ಅನರ್ಹ ಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.
View more
Tue, 05 Sep 2023 17:19:08Office Staff
ರಾಜ್ಯದ ಅನೇಕ ಭಾಗಗಳಲ್ಲಿ ಬರದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ 134 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿ, ಒಂದು ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
View more
Tue, 05 Sep 2023 01:42:59Office Staff
ಭಟ್ಕಳ: ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್(ರಿ) AIITA ಕರ್ನಾಟಕವು ಸೆ.೫ ರಂದು ರಾತ್ರಿ ೯ಗಂಟೆಗೆ ಝೂಮ್ ಮೂಲಕ ರಾಜ್ಯ ಮಟ್ಟದ ಆನ್ ಲೈನ್ ಶಿಕ್ಷಕರ ದಿನಾಚರಣೆ ಆಯೋಜಸಿದ್ದು ರಾಜ್ಯದ ಉನ್ನತ ಶಿಕ್ಷಣ ಸಚಿವ ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಕರ್ನಾಟಕ ಸರ್ಕಾರ ಡಾ.ಎಂ.ಸಿ.ಸುಧಾಕರ್ ಉದ್ಘಾಟಿಸಲಿದ್ದಾರೆ ಎಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Sun, 03 Sep 2023 17:38:36Office Staff
ಭಟ್ಕಳದಿಂದ ಕಾರವಾರಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಾರವಾರದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ತಾಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ 11:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
View more
Sat, 02 Sep 2023 14:39:23Office Staff
ಕರಾವಳಿ ಜಿಲ್ಲೆಗಳ ಕುರಿತಂತೆ ಇದೇ ಮೊದಲ ಬಾರಿ ಪ್ರಕೃತಿ ಮುನಿದು ಕೊಂಡಂತೆ ಭಾಸವಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಿಂದೆಂದೂ ಕಾಣದಂಥ ಪರಿಸ್ಥಿತಿಯನ್ನು ಈ ಬಾರಿ ಎದುರಿಸುತ್ತಿವೆ.
View more
Sat, 02 Sep 2023 14:29:50Office Staff
ರಾಜ್ಯದಲ್ಲಿ ಬರದ ಸ್ಥಿತಿ ವಿಸ್ತಾರಗೊಳ್ಳುತ್ತಾ ಸಾಗಿರುವಂತೆಯೇ, ಸಮುದ್ರ ಹಾಗೂ ನದಿಗಳಿಂದ ಸುತ್ತುವರಿದಿರುವ ದ.ಕ. ಜಿಲ್ಲೆಯಲ್ಲಿ ಮಳೆಗಾಲದಲ್ಲಿಯೂ ಬಿಸಿಲ ಝಳಕ್ಕೆ ಜನಜೀವನ ನಲುಗುತ್ತಿದೆ. ಮಾತ್ರವಲ್ಲದೆ, ಜೀವ ನದಿಗಳಲ್ಲಿ ನೀರಿನ ಒಳಹರಿವು ಆಗಸ್ಟ್ ತಿಂಗಳಲ್ಲಿಯೇ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಈ ಬಾರಿ ವರ್ಷಾಂತ್ಯದಲ್ಲೇ ಕುಡಿಯುವ ನೀರಿನ ಆತಂಕಕ್ಕೆ ಕಾರಣವಾಗಿದೆ.
View more
Fri, 01 Sep 2023 23:45:12Office Staff
ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಗೆ ಅವಕಾಶ ನೀಡಬೇಕು ಮತ್ತು ಅದಾನಿ ವಿಷಯದಲ್ಲಿ ಸಮಗ್ರ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುರುವಾರ ಇಲ್ಲಿ ಆಗ್ರಹಿಸಿದರು.
View more
Fri, 01 Sep 2023 23:40:16Office Staff
ಕಾಂಗ್ರೆಸ್ ಒಸಿಸಿಆರ್ಪಿ ಅದಾನಿ ಗ್ರೂಪ್ ಆರೋಪ ವಿರುದ್ಧ ಗುರುವಾರ ಹೊಸ ಆರೋಪಗಳನ್ನು ಮಾಡಿದ ಬಳಿಕ ನರೇಂದ್ರ ಮೋದಿ ಸರಕಾರದ ವಿರುದ್ಧ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್, ಇದು ಸ್ವತಂತ್ರ ಭಾರತದಲ್ಲಿ ಅತಿ ದೊಡ್ಡ ಹಗರಣವಾಗಿದೆ ಎಂದು ಬಣ್ಣಿಸಿದೆ.
View more
Fri, 01 Sep 2023 23:35:03Office Staff
ಹಿಂಡನ್ಬರ್ಗ ವರದಿ ಯಿಂದಾಗಿ ಭಾರೀ ಹೊಡೆತ ತಿಂದಿದ್ದ ಗೌತಮ್ ಅದಾನಿ ಯವರ ಅದಾನಿ ಗ್ರೂಪ್ ಈಗ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಅದಾನಿ ಗ್ರೂಪ್ ಕೃತಕವಾಗಿ ತನ್ನ ಕಂಪೆನಿ ಗಳ ಶೇರುಗಳ ಬೆಲೆಗಳನ್ನು ಹೆಚ್ಚಿಸಿದೆ ಎಂದು ಜಾಗ ತಿಕ ತನಿಖಾ ಪತ್ರಕರ್ತರ ನೆಟ್ವರ್ಕ್ 'ಸಂಘ ಟಿತ ಅಪರಾಧ ಮತ್ತು ಭ್ರಷ್ಟಾಚಾರ ಯೋಜನೆ (ಒಸಿಸಿಆರ್ಪಿ)'ಯು ಗುರುವಾರ ಆರೋಪಿ ಸಿದ್ದು,
View more