Fri, 01 Sep 2023 02:19:29Office Staff
ರಾಜ್ಯ ಸರ್ಕಾರವು ಪ್ರಸ್ತುತ ಹೊಸದಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿರುವುದು ಸಾರ್ವಜನಿಕರಿಗೆ ತಿಳಿದ ವಿಷಯವಾಗಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ 2,96,145 ಯಜಮಾನಿ ಮಹಿಳೆಯರು ನೊಂದಾಯಿಸಿಕೊಂಡಿರುತ್ತಾರೆ.
View more
Fri, 01 Sep 2023 01:52:30Office Staff
ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಪ್ರಯುಕ್ತ ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿμÁ್ಠಪಿಸಿ ಪೂಜಿಸಿ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗುವುದು.
View more
Thu, 31 Aug 2023 14:53:47Office Staff
ಭಟ್ಕಳ : ಪ್ರತಿ ವರ್ಷದಂತೆ ಭಟ್ಕಳದ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ಮುದ್ದು ರಾಧೆ , ಮುದ್ದು ಕೃಷ್ಣ ಸ್ಪರ್ಧೆಯನ್ನು ಭಟ್ಕಳ ತಾಲೂಕಾ ಗಾಣಿಗ ಸೇವಾ ಸಂಘ , ಶ್ರೀ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮಂಡಳಿ, ಶ್ರೀ ಗೋಪಾಲಕೃಷ್ಣ ಪತ್ತಿನ ಸಹಕಾರಿ ಸಂಘ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಪ್ಟೆಂಬರ್ 3 ರಂದು ಭಾನುವಾರ ಮಧ್ಯಾಹ್ನ 2.00 ಗಂಟೆಗೆ 6 ವರ್ಷದ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸ ಬಹುದು. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ಮಕ್ಕಳಿಗೆ ನಗದು ಪು
View more
Thu, 31 Aug 2023 14:46:01Office Staff
ಕಾರವಾರ : ರಾಜ್ಯ ಸರ್ಕಾರದ ಅತ್ಯಂತ ಮಹತ್ವದ ಯೋಜನೆಯಾದ ಪ್ರತೀ ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಿಂದ ಜಿಲ್ಲೆಯ ಮಹಿಳೆಯರಿಗೆ ಪ್ರತೀ ತಿಂಗಳು 70 ಕೋಟಿ ರೂ ನೆರವು ದೊರೆಯಲಿದೆ ಎಂದು ರಾಜ್ಯದ ಮೀನುಗಾರಿಕೆ ಬಂದರು, ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳು ವೈದ್ಯ ಹೇಳಿದರು.
View more
Tue, 29 Aug 2023 03:00:09Office Staff
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿಗೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ ಹಾಗೂ ಡಿ.ಎಡ್ ಡಿ.ಎಸ್.ಇ.ಆರ್.ಟಿ ಯಿಂದ ಮಾನ್ಯತೆ ಪಡೆದಿರುವ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ.
View more