Sun, 27 Aug 2023 15:43:01Office Staff
ತರಗತಿಯಲ್ಲಿ 7 ವರ್ಷದ ಮುಸ್ಲಿಮ್ ವಿದ್ಯಾರ್ಥಿಗೆ ಹೊಡೆಯುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸಿದ್ದ ಉತ್ತರಪ್ರದೇಶದ ಮುಝಪ್ಪರ್ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿಯ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ ಐಆರ್) ದಾಖಲಿಸಲಾಗಿದೆ.
View more
Sun, 27 Aug 2023 02:09:05Office Staff
ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯವು ನಡೆಸಿದ ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ಭಟ್ಕಳದ
ಸಂದೀಪ್ ವಿಜಯ್ ನಾಯ್ಕ ಸಾಧನೆ ಮಾಡಿದ್ದಾರೆ.
View more
Sun, 27 Aug 2023 01:54:32Office Staff
ಕಾರವಾರ : ಮಣ್ಣಿನ ಮೂರ್ತಿ ಮಾಡುತ್ತಾ ಆಟವಾಡುತ್ತಿದ್ದ ಮಗುವೊಂದು ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ
ಕಾರವಾರ ನಗರದ ಹರಿದೇವ ನಗರದಲ್ಲಿ ಘಟನೆ ನಡೆದಿದೆ.
View more
Sat, 26 Aug 2023 02:03:47Office Staff
ಭಟ್ಕಳ: ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ (AIMCA) ಕಾಲೇಜಿನ ಬಿಸಿಎ (IVth SEM) ವಿದ್ಯಾರ್ಥಿ ಸಂದೀಪ್ ವಿಜಯ್ ನಾಯ್ಕ ಶೇ.95.02% ಅಂಕಗಳನ್ನು ಪಡೆದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡಕ್ಕೆ ಪ್ರಥಮ ರ್ಯಾಂಕ್ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲ ಮುಹಮ್ಮದ್ ಮೋಹಸಿನ್ ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Sat, 26 Aug 2023 01:55:01Office Staff
ಹೊನ್ನಾವರ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ರೆಗೆ ದಾಖಲಾಗಿ ನಂತರ ಸಾವನ್ನಪ್ಪಿದ ಘಟನೆ ಹೊನ್ನಾವರದಲ್ಲಿ ನಡೆದಿದ್ದು, ಯುವಕನ ಸಾವಿನ ಕುರಿತಂತೆ ಅನುಮಾನ ವ್ಯಕ್ತಪಡಿಸಿ ಕುಟುಂಬದ ಸದಸ್ಯರು ಹಾಗೂ ನೂರಾರು ಮಂದಿ ಸೇರಿ ಮೃತದೇಹವನ್ನು ಪೊಲೀಸ್ ಠಾಣೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದರು.
View more
Fri, 25 Aug 2023 15:06:57Office Staff
ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದ್ದಾರೆ.
View more
Thu, 24 Aug 2023 14:34:33Office Staff
ಭಾರತದ ಚಂದ್ರಯಾನ-3 ಯೋಜನೆಯ ವಿಕ್ರಮ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಸಮೀಪ ಬುಧವಾರ ಯಶಸ್ವಿಯಾಗಿ ನಿಧಾನ ನೆಲಸ್ಪರ್ಶ ಮಾಡಿದೆ.
View more
Thu, 24 Aug 2023 00:46:53Office Staff
ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕ, ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.
View more
Wed, 23 Aug 2023 23:06:37Office Staff
ಭಟ್ಕಳ: ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡ(ಕೆಯುಡಿ) ಇದರ ವರ್ಷಿಕ ಪರೀಕ್ಷೆಯಲ್ಲಿ ಭಟ್ಕಳದ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಂಪ್ಯೂಟರ್ ಅಪ್ಲಿಕೇಷನ್ (ಎಐಎಂಸಿಎ) ವಿದ್ಯರ್ಥಿನಿಯರು ಉತ್ತಮ ರ್ಯಾಂಕ್ ಗಳಿಸಿದ್ದಾರೆ.
View more