Wed, 23 Aug 2023 12:07:52Office Staff
ಚಂದ್ರಯಾನ-3 ಅಭಿಯಾನದ ಲ್ಯಾಂಡರ್ ಪೊಜಿಷನ್ ಡಿಟೆಕ್ಷನ್ ಕ್ಯಾಮರಾ (ಎಲ್ಪಿಡಿಸಿ) ಆ.19ರಂದು ಸುಮಾರು 70 ಕಿ.ಮೀ. ಎತ್ತರದಿಂದ ಸೆರೆ ಹಿಡಿದಿದ್ದ ಚಂದ್ರನ ಚಿತ್ರಗಳನ್ನು ಇಸ್ರೋ ಮಂಗಳವಾರ ಬಿಡುಗಡೆಗೊಳಿಸಿದೆ
View more
Wed, 23 Aug 2023 06:00:27Office Staff
ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಟ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಶ್ಯಾಮಿಯಾನ ಸಹಿತ ಮೂಲಭೂತ ಸೌಕರ್ಯ ಮಾಡದೇ ಇರುವುದರಿಂದ ಕ್ರೀಡಾಕೂಟ ನೋಡಲು ಬಂದ ವಿದ್ಯಾರ್ಥಿಗಳ <br>
ಪೋಷಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರದಂದು ನಡೆದಿದೆ.
View more
Tue, 22 Aug 2023 17:12:31Office Staff
ವಿಶ್ವವಿದ್ಯಾ ನಿಲಯಗಳಲ್ಲಿ ಜಾತ್ಯತೀತ ವಿರೋಧಿ ಸಿಎಂ ಮನೋಭಾವ, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ಯಾವುದೇ ಕಾರಣಕ್ಕೂ ಆಯೋಜನೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ
View more
Tue, 22 Aug 2023 16:34:25Office Staff
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್;ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ವರದಿಯಾಗಿದೆ.
View more
Tue, 22 Aug 2023 04:02:05Office Staff
ಕಾರವಾರ : ಸ್ಕೂಟರ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸಾವನ್ನಪ್ಪಿದ ಘಟನೆ ನಗರದ ಆರ್ಟಿಓ ಕಚೇರಿ ಎದುರು ನಡೆದಿದೆ.
View more
Tue, 22 Aug 2023 03:51:25Office Staff
ಉಡುಪಿ : ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದರು.
View more
Tue, 22 Aug 2023 02:54:12Office Staff
ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
View more
Tue, 22 Aug 2023 02:49:50Office Staff
ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಹಾಗೂ ಕಲಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷ ವಯೋಮಾನದ ಮಕ್ಕಳನ್ನು ಗುರುತಿಸಿ 2023ನೇ ಸಾಲಿನ ಜಿಲ್ಲಾ ಪ್ರಶಸ್ತಿಯನ್ನು ನೀಡಬೇಕಾಗಿರುತ್ತದೆ.
View more