Tue, 22 Aug 2023 02:22:41Office Staff
ಇನ್ಸ್ಟಿಟ್ಯೂಟ್ ಆಫ್ ನೆಪ್ರೋಲಜಿ ಬಡವರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸಾ ಸೌಲಭ್ಯವನ್ನು ಒದಗಿಸುತ್ತಾ ಬಂದಿದೆ. ಈ ಸಂಸ್ಥೆಗೆ ತನ್ನದೇ ಆದ ಹೆಸರಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಿಳಿಸಿದರು.
View more
Tue, 22 Aug 2023 02:12:49Office Staff
ಇಂದು ಬೆಂಗಳೂರಿನ ಪಂಚಾಯತ್ ರಾಜ್ ಆಯುಕ್ತಾಲಯದ ಉಪಗ್ರಹ ಆಧಾರಿತ ಕೇಂದ್ರದಲ್ಲಿ ಮಹಿಳಾ ಸ್ವಾವಲಂಬನೆಗಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಎಲ್ಲಾ ಸ್ವ ಸಹಾಯ ಗುಂಪಿನ ಅರ್ಹ ಮಹಿಳೆಯರಿಗೆ ಒದಗಿಸುವ ಸಲುವಾಗಿ ಗ್ರಾಮ ಪಂಚಾಯತಿ
View more
Mon, 21 Aug 2023 14:40:37Office Staff
ಸಾರ್ವಜನಿಕ ಅಧಿಕಾರಿಗಳು ಮಾಹಿತಿಯನ್ನು ಕ್ರಿಯಾತ್ಮಕವಾಗಿ ಬಹಿರಂಗಪಡಿಸುವುದು ಸೇರಿದಂತೆ ಮಾಹಿತಿ ಹಕ್ಕು ಕಾಯ್ದೆ -2005ರ ನಿಯಮಗಳ ಸೂಕ್ತ ಜಾರಿಗೆ ಖಾತರಿ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಮಾಹಿತಿ ಆಯೋಗ ಹಾಗೂ ರಾಜ್ಯ ಮಾಹಿತಿ ಆಯೋಗಗಳಿಗೆ ನಿರ್ದೇಶಿಸಿದೆ.
View more
Mon, 21 Aug 2023 14:16:28Office Staff
ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ಯನ್ನು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುನಾರಚಿಸಿದ್ದಾರೆಂದು ಪಕ್ಷವು ರವಿವಾರ ಪ್ರಕಟಿಸಿದೆ.
View more
Mon, 21 Aug 2023 07:30:44Office Staff
ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಇಂದು ಅಂತಿಮವರ್ಷದ ಬಿ.ಎ., ಬಿಎಸ್ಸಿ., ಬಿ.ಕಾಂ., ಎಂ.ಎ., ಎಂ.ಕಾಂ ವಿದ್ಯಾರ್ಥಿಗಳಿಗಾಗೆ ಪದವಿಪ್ರದಾನ ಸಮಾರಂಭ ಅದ್ದೂರಿಯಾಗಿ ನಡೆಯಿತು.
View more
Mon, 21 Aug 2023 07:18:49Office Staff
ದೇಶದ ಪ್ರತಿಯೊಂದು ಸಾಂವಿಧಾನಿಕ ಸಂಸ್ಥೆಗಳಲ್ಲಿ ಆರೆಸ್ಸೆಸ್ ತನ್ನದೇ ಜನರನ್ನು ನಿಯೋಜಿಸುತ್ತಿದೆ ಎಂದು ರಾಹುಲ್ ಗಾಂಧಿ ಆಪಾದಿಸಿದ್ದಾರೆ. 2019ರಲ್ಲಿ ಕೇಂದ್ರ ಸರಕಾರ ಜಮ್ಮು-ಕಾಶ್ಮೀರ ರಾಜ್ಯವನ್ನು ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿದ ಬಳಿಕ ಇದು ಅವರ ಮೊದಲ ಲಡಾಖ್ ಭೇಟಿಯಾಗಿದೆ
View more
Mon, 21 Aug 2023 03:57:28Office Staff
ಕಾರವಾರ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಶನಿವಾರ ಹಣಕೋಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಸಿಎಂ ಹಾಸ್ಟೆಲ್, ಗ್ರಂಥಾಲಯ, ಎನ್ಆರ್ಎಲ್ಎಂ ವರ್ಕ್ ಶೆಡ್ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
View more
Mon, 21 Aug 2023 03:50:23Office Staff
ಕಾರವಾರ : ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಗುರಿಯಾಗಿಟ್ಟು ಜಾರಿಗೆ ತಂದ ಅನೇಕ ಯೋಜನೆಯಿಂದಾಗಿ ಅರಸು ಅವರು ರಾಜ್ಯದ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದ್ದಾರೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ರಾಜ್ಯಕ್ಕೆ ನೀಡಿದ್ದಾರೆ.ಇಂತಹ ಆದರ್ಶ ವ್ಯಕ್ತಿಗಳು ನಮಗೆ ಸ್ಫೂರ್ತಿಯಾಗಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಹೇಳಿದರು.
View more