Thu, 17 Aug 2023 13:17:18Office Staff
ನಾಣ್ಣುಡಿ ಹೆಸರಿನಲ್ಲಿ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ನಾನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
View more
Thu, 17 Aug 2023 13:04:04Office Staff
ಹರ್ಯಾಣ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಮಹಿಳಾ ಅಥ್ಲೆಟಿಕ್ಸ್ ಕೋಚ್ ಅನ್ನು ಆಗಸ್ಟ್ 11ರಂದು ಅಮಾನತು ಮಾಡಲಾಗಿದೆ
View more
Wed, 16 Aug 2023 06:42:09Office Staff
ಸುದ್ದಿಪ್ರಸಾರಕ್ಕೆ ಸಂಬಂಧಿಸಿದಂತೆ ಟಿವಿ ಸುದ್ದಿವಾಹಿನಿಗಳು ರೂಪಿಸಿರುವ ಸ್ವಯಂ ನಿಯಂತ್ರಣ ಕ್ರಮಗಳ ಪರಿಣಾಮಕಾರಿತ್ವವನ್ನು ಸರ್ವೋಚ್ಚ ನ್ಯಾಯಾಲಯವು ಸೋಮವಾರ ಪ್ರಶ್ನಿಸಿದೆ.
View more
Wed, 16 Aug 2023 06:17:52Office Staff
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ವೈದ್ಯಕೀಯ ಶಿಕ್ಷಣದ ಪ್ರವೇಶಾತಿ ಪರೀಕ್ಷೆ ನೀಟ್ ಪರವಾದ ನಿಲುವನ್ನು ತಾಳಿರುವುದನ್ನು ಮುಖ್ಯಮಂತ್ರಿ ಸ್ಟಾಲಿನ್ ಬಲವಾಗಿ ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಂಗಳವಾರ ರಾಜ್ಯಪಾಲರು ಆಯೋಜಿಸಿರುವ ಚಹಾಕೂಟವನ್ನು ತನ್ನ ಸರಕಾರ ಬಹಿಷ್ಕರಿಸುವುದಾಗಿ ಅವರು ಹೇಳಿದ್ದಾರೆ.
View more
Wed, 16 Aug 2023 05:43:04Office Staff
ಮುಂದಿನ ಶೈಕ್ಷಣಿಕ ವರ್ಷದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇಪಿ) ರದ್ದು ಗೋಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ
View more
Wed, 16 Aug 2023 02:52:54Office Staff
ಉಡುಪಿ : ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಿ ಹೆಬ್ಬಾಳ್ವರ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರೋತ್ಸವ ಸಂದೇಶ ನೀಡಿದರು.
View more
Wed, 16 Aug 2023 02:32:27Office Staff
ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ 77ನೇ ಸ್ವಾತಂತ್ಯ್ರೋತ್ಸವನ್ನು ಆಚರಿಸಲಾಯಿತು. ಹಿರಿಯ ನ್ಯಾಯಮೂರ್ತಿ ಶ್ರೀನಿವಾಸ ಹರೀಶಕುಮಾರ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಎಲ್ಲರಿಗೂ ಶುಭಾಶಯಗಳನ್ನು ಕೋರಿ, ದೇಶದ ಸ್ವಾತಂತ್ಯ್ರಗೋಸ್ಕರ ಹೋರಾಡಿದ ರಾಣಿ ಚೆನ್ನಮ್ಮಾ, ಸಂಗೋಳ್ಳಿ ರಾಯಣ್ಣ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸರ್ದಾರ ವಲ್ಲಭಾಯಿ ಪಟೇಲ, ನೇತಾಜಿ ಸುಭಾಸ ಚಂದ್ರ ಬೋಸ್ ಮತ್ತು ಇತರರನ್ನು ಸ್ಮರಿಸಿದರು.
View more
Wed, 16 Aug 2023 02:29:00Office Staff
ಧಾರವಾಡ : ರಾಜ್ಯಸರ್ಕಾರವು ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಯುವನಿಧಿ ಯೋಜನೆ ಜಾರಿಗೆ ಸಿದ್ಧತೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
View more