Sat, 12 Aug 2023 18:11:01Office Staff
ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಂದು ದಿನದ ಕಾರ್ಯಗಾರ ಶಿರಾಲಿಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೊಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
View more
Sat, 12 Aug 2023 17:15:21Office Staff
ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (Indian Institute of Space Science And Technology) ತಿರುವಂತಪುರಂ ಇದರಲ್ಲಿ ಏರೋಸ್ಪೇಸ್ ಇಂಜಿನೀಯರಿಂಗ್ (Aerospace Engineering) ಅಧ್ಯಯನಕ್ಕೆ ಭಟ್ಕಳದ ವಿದ್ಯಾರ್ಥಿನಿ ಸುಚಿತ್ರಾ ಚೈತನ್ಯ ಶೇಟ್ ಆಯ್ಕೆಯಾಗಿದ್ದಾಳೆ.
View more
Sat, 12 Aug 2023 17:01:37Office Staff
ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ‘ಮೇರಿ ಮಾಟಿ ಮೇರಿ ದೇಶ್’ (ನನ್ನ ಮಣ್ಣು, ನನ್ನ ದೇಶ) ಎಂಬ ಅಭಿಯಾನದ ಮೂಲಕ ಸಸಿಗಳನ್ನು ನೆಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು,
View more
Sat, 12 Aug 2023 16:55:09Office Staff
ಅರಣ್ಯ ಪ್ರದೇಶದ ಸಾಂದ್ರತೆ ಹೆಚ್ಚಿಸುವ ಮತ್ತು ಪರಿಸರ ಜಾಗೃತೆ ಅರಣ್ಯವಾಸಿಗಳಲ್ಲಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದಲ್ಲಿ ಗಿಡ ನೆಡದ ಅರಣ್ಯವಾಸಿಗಳ ಸದಸ್ಯತ್ವ ರದ್ದು ಪಡಿಸಲಾಗುವುದು.
View more
Sat, 12 Aug 2023 16:47:36Office Staff
ರಾಷ್ಟ್ರೀಯ ಗೌರವ ಕಾಯ್ದೆ 1971ರಡಿ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕಾಯ್ದೆಯಡಿ ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಈಗಾಗಲೇ ನಿಷೇಧಿಸಲಾಗಿದೆ.
View more
Sat, 12 Aug 2023 15:32:21Office Staff
ದೇಶಾದ್ಯಂತ ದ್ವೇಷಭಾಷಣದ ಪ್ರಕರಣಗಳ ಪರಿಶೀಲನೆಗೆ ಸಮಿತಿಯನ್ನು ರಚಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ.
View more
Sat, 12 Aug 2023 15:19:19Office Staff
ಲೋಕಸಭೆಯು ಮಣಿಪುರ ಜನಾಂಗೀಯ ಹಿಂಸಾಚಾರದ ಬಗ್ಗೆ ಗಂಭೀರ ಚರ್ಚೆಯಲ್ಲಿ ತೊಡಗಿದ್ದಾಗ, ಪ್ರಧಾನಿ ಹಾಸ್ಯ ಮತ್ತು ತಮಾಷೆಯಲ್ಲಿ ತೊಡಗಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ
View more