Wed, 09 Aug 2023 19:46:51Office Staff
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯನ್ನು ಹೇರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಮಂಗಳವಾರ ಅವಿರೋಧವಾಗಿ ಅಂಗೀಕರಿಸಿದೆ.
View more
Wed, 09 Aug 2023 19:40:16Office Staff
ಬುಡಕಟ್ಟು ಸಮುದಾಯದ 57 ವರ್ಷದ ವ್ಯಕ್ತಿಗೆ ಬಿಜೆಪಿಯ ಸ್ಥಳೀಯ ನಾಯಕ ಹಾಗೂ ಇತರ ಮೂವರು ಥಳಿಸಿದ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಮಹಾರಾಷ್ಟ್ರದ ಪಾಲ್ಫರ ಜಿಲ್ಲೆಯಲ್ಲಿ ನಡೆದಿದೆ
View more
Wed, 09 Aug 2023 18:02:51Office Staff
ಮಣಿಪುರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯ ಮೌನ ವ್ರತ;ವನ್ನು ಮುರಿಯಲು ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಪ್ರತಿಪಕ್ಷ ಮೈತ್ರಿಕೂಟ 'ಇಂಡಿಯಾ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯಿ ಮಂಗಳವಾರ ಹೇಳಿದರು
View more
Tue, 08 Aug 2023 21:51:32Office Staff
ಕುಮಟಾ: ಕುಮಟಾ ತಾಲೂಕಿನ ಪ್ರತಿಷ್ಠಿತ ಐಡಿಯಲ್ ಎಜುಕೇಶನ್ ಟ್ರಸ್ಟ್ನ ಸಂಸ್ಥಾಪಕರು ಹಾಗೂ ಪ್ರಸಿದ್ಧ ಶಿಕ್ಷಣ ತಜ್ಞ ಇಬ್ರಾಹಿಂ ಸಾಹಿಬ್ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮಂಗಳವಾರ ಕುಮಟಾದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿತು.
View more
Mon, 07 Aug 2023 17:04:46Office Staff
ಸಂಸತ್ ಸದಸ್ಯರನ್ನಾಗಿ ರಾಹುಲ್ ಗಾಂಧಿಯವರ ಮರುಸ್ಥಾಪನೆಯಲ್ಲಿ ವಿಳಂಬಕ್ಕಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ತೀವ್ರ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ. ಮುಂದಿನ ಕ್ರಮಕ್ಕಾಗಿ ಪಕ್ಷವು ಸೋಮವಾರದವರೆಗೆ ಕಾಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು
View more
Mon, 07 Aug 2023 16:39:11Office Staff
ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಗುಂಪೊಂದು 15 ಮನೆಗಳಿಗೆ ಬೆಂಕಿ ಹಚ್ಚಿದೆ. ಅಲ್ಲದೆ, ವ್ಯಕ್ತಿಯೋರ್ವನ ಕಾಲಿಗೆ ಗುಂಡು ಹಾರಿಸಿದೆ.
View more
Mon, 07 Aug 2023 16:25:21Office Staff
ಹರ್ಯಾಣದ ನೂಹನಲ್ಲಿ ನಡೆದ ಕೋಮು ಗಲಭೆ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ಗುಡಿಸಲು ಗಳನ್ನು ಆಡಳಿತ ಬುಲ್ಲೋಜರ್ ಬಳಸಿ ನೆಲಸಮಗೊಳಿಸಿರುವುದನ್ನು ಟಿಎಂಸಿ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಸಾಕೇತ್ ಗೋಖಲೆ ರವಿವಾರ ಪ್ರಶ್ನಿಸಿದ್ದಾರೆ.
View more
Mon, 07 Aug 2023 15:08:32Office Staff
ಹರ್ಯಾಣದ ನೂಹ್ ಜಿಲ್ಲಾಡಳಿತ ಅಕ್ರಮ ಕಟ್ಟಡಗಳ ಧ್ವಂಸ ಕಾರ್ಯಾಚರಣೆಯನ್ನು ನಾಲ್ಕನೇ ದಿನವಾದ ರವಿವಾರ ಕೂಡ ಮುಂದುವರಿಸಿದ್ದು, ಇಲ್ಲಿ ಕಲ್ಲು ತೂರಾಟಕ್ಕೆ ಬಳಸಿಕೊಳ್ಳಲಾಗಿದೆ ಎನ್ನಲಾದ ಹೊಟೇಲ್ ಒಂದನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಿದೆ
View more