Sun, 06 Aug 2023 22:34:05Office Staff
ಕಲಬುರಗಿ : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದು ಶತಸಿದ್ಧ. ನಮ್ಮ ಸರ್ಕಾರದ 5 ವರ್ಷದ ಅವಧಿಯಲ್ಲಿ ಚುನಾವಣಾ ಪೂರ್ವ ನೀಡಿದ ಎಲ್ಲಾ ಭರವಸೆ ಈಡೇರಿಸಲಾಗುವುದು. ಬುದ್ಧ, ಬಸವ, ಅಂಬೇಡ್ಕರ, ಗಾಂಧಿ, ಕುವೆಂಪು ಅವರ ಆಶಯ ಮತ್ತು ತತ್ವದಂತೆ ನುಡಿದಂತೆ ನಡೆಯುತ್ತೇವೆ. ಇದುವೇ ಕರ್ನಾಟಕ ಮಾದರಿ ಆಡಳಿತ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶನಿವಾರ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಇಂಧನ ಇಲಾಖೆ ಆಯೋಜಿಸಿದ ಪಂಚ ಗ್ಯಾರಂಟಿಯಲ್ಲಿ ಒಂದಾದ ಗರಿಷ್ಠ 2
View more
Sun, 06 Aug 2023 22:26:44Office Staff
ಬಳ್ಳಾರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ಸೇರಿದಂತೆ ಭಾರತೀಯ ರೈಲ್ವೆಯ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿಯವರು ಭಾನುವಾರದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
View more
Sun, 06 Aug 2023 22:22:01Office Staff
ಬಳ್ಳಾರಿ : ಪ್ರತಿಯೊಬ್ಬರೂ ದಿನನಿತ್ಯ ಫಿಟ್ ಆಗಿರಲು ನಿಯಮಿತವಾಗಿ ವ್ಯಾಯಾಮ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.
View more
Sun, 06 Aug 2023 18:13:32Office Staff
ಮಣಿಪುರದ ಬಿಷ್ಣುಪುರ ಹಾಗೂ ಚುರಾಚಾಂದ್;ಪುರ ಜಿಲ್ಲೆಗಳಲ್ಲಿ ಶನಿವಾರ ಬೆಳಗ್ಗೆ ಭುಗಿಲೆದ್ದ ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರಲ್ಲಿ ಮೂವರು ಮೈತೈಗಳಾಗಿದ್ದು, ಇನ್ನಿಬ್ಬರು ಕುಕಿ ಝೂe ಸಮುದಾಯದವರೆಂದು ತಿಳಿದುಬಂದಿದೆ.
View more
Sun, 06 Aug 2023 17:55:23Office Staff
ಎಲ್ಗಾರ್ ಪರಿಷತ್ ಹಾಗೂ ಮಾವೋವಾದಿ ನಂಟು ಪ್ರಕರಣದ ಆರೋಪಿಗಳಾದ ವೆರ್ನನ್ ಗೊನ್ಸಾಲ್ವಿಸ್ ಹಾಗೂ ಅರುಣ್ ಫೆರೇರಾ ಅವರು ನವಿ ಮುಂಬೈಯಲ್ಲಿರುವ ಕಾರಾಗೃಹದಿಂದ ಶನಿವಾರ ಬಿಡುಗಡೆಯಾಗಿದ್ದಾರೆ
View more
Sun, 06 Aug 2023 17:03:17Office Staff
ಮೋದಿ ಉಪನಾಮಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸುವ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದ ಕೆಳ ನ್ಯಾಯಾಲಯವೊಂದರ ತೀರ್ಪಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
View more
Sat, 05 Aug 2023 23:59:42Office Staff
ಕಾರವಾರ : ಶಿಕ್ಷಣ ಫೌಂಡೇಶನರವರ ವತಿಯಿಂದ ಸಾಂಕೇತಿಕವಾಗಿ ಕಾರವಾರ ತಾಲೂಕಿನ ಅಮದಳ್ಳಿ, ಹೊನ್ನಾವರ ತಾಲೂಕಿನ ಕಡ್ಲೆ, ಭಟ್ಕಳ್ ತಾಲೂಕಿನ ಯಲ್ವಡಿಕವೂರು, ಶಿರಸಿ ತಾಲೂಕಿನ ನೆಗ್ಗು, ಯಲ್ಲಾಪುರ ತಾಲೂಕಿನ ಮಾವಿನ ಮನೆ, ಹಳಿಯಾಳ ತಾಲೂಕಿನ ಮದ್ನಳ್ಳಿ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಲ್ಯಾಪ್ ಟಾಪ್ ನ್ನು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿತರಿಸದರು.
View more
Sat, 05 Aug 2023 23:58:08Office Staff
ಭಟ್ಕಳ: ದೇಶದಲ್ಲೀಗ ದ್ವೇಷ ಭಾಷಣೆಗಳು ಸದ್ದು ಮಾಡುತ್ತಿವೆ. ಇದರಿಂದಾಗಿ ದೇಶದ ತುಂಬೆಲ್ಲ ಕಲಹ, ಗಲಭೆಗಳು ಸೃಷ್ಟಿಯಾಗುತ್ತಿವೆ. ಇವುಗಳ ನಡುವೆ ದೇಶದ ಜನತೆ ನಮ್ಮೆದಿಯ ಮತ್ತು ಸಾಂತ್ವಾನದ ಮಾತುಗಳನ್ನು ಆಲಿಸಲು ಹಾತೊರೆಯುತ್ತಿದೆ ಎಂದು ಸದ್ಭಾವನಾ ಮಂಚ್ ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಹೇಳಿದರು.
View more
Sat, 05 Aug 2023 23:53:57Office Staff
ಕಾರವಾರ : ಸರಕಾರದ ಯೋಜನೆಗಳು ಸಾರ್ವಜನಿಕರಿಗೆ, ಬಡವರಿಗೆ ತಲಪುವಂತೆ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್ ವೈದ್ಯ ಅವರು ನಿರ್ದೇಶನ ನೀಡಿದರು.
View more