Fri, 04 Aug 2023 17:51:25Office Staff
ಆನ್ಲೈನ್ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಆರೋಪಿಗಳಿಂದ ಲಂಚ ಬೇಡಿಕೆಯಿಟ್ಟ ಆರೋಪದಡಿ ಬೆಂಗಳೂರಿನ ಇನ್ಸ್ಪೆಕ್ಟರ್, ಮೂವರು ಸಿಬ್ಬಂದಿಯನ್ನು ಕೊಚ್ಚಿ ಸಮೀಪದ ಕಳಂಚೇರಿ ಠಾಣಾ ಪೊಲೀಸರು ವಶಕ್ಕೆ ಪಡೆದು ನೋಟಿಸ್ ಜಾರಿಗೊಳಿಸಿ ಬಿಡುಗಡೆಗೊಳಿಸಿದ್ದಾರೆ
View more
Fri, 04 Aug 2023 17:23:58Office Staff
ರಾಷ್ಟ್ರ ರಾಜಧಾನಿ ಯಲ್ಲಿ ಸೇವೆಗಳ ನಿಯಂತ್ರಣ ಕುರಿತ ವಿವಾದಾತ್ಮಕ ದಿಲ್ಲಿ ಸುಗ್ರೀವಾಜ್ಞೆಗೆ ಬದಲಾಗಿ ದಿಲ್ಲಿ ರಾಷ್ಟ್ರ ರಾಜಧಾನಿ ಪ್ರದೇಶದ ಸರಕಾರ (ತಿದ್ದುಪಡಿಗಳು) ಮಸೂದೆ, 2023ನ್ನು ಲೋಕಸಭೆಯು ಗುರುವಾರ ಅಂಗೀಕರಿಸಿದೆ. ದಿನವಿಡೀ ಭಾರೀ ವಾದವಿವಾದಗಳ ಬಳಿಕ ಮಸೂದೆಯು ಧ್ವನಿಮತದಿಂದ ಅಂಗೀಕಾರಗೊಂಡ ಬೆನ್ನಿಗೇ ಪ್ರತಿಪಕ್ಷ ಸಂಸದರು ಸಭಾತ್ಯಾಗ ನಡೆಸಿದರು
View more
Fri, 04 Aug 2023 17:16:00Office Staff
ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗೆ ಮೀಸಲಿಟ್ಟ ಅನುದಾನವನ್ನು ಇತರ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಕೆಲವರು ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಯಾವುದೇ ಸಂದರ್ಭದಲ್ಲಿ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಇತರ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
View more
Thu, 03 Aug 2023 18:05:01Office Staff
ಆನ್ಲೈನ್ ಗೇಮಿಂಗ್;ಗಳಲ್ಲಿ ಹೊಡಲಾಗುವ ಬೆಟ್ಟಿಂಗ್;ಗಳ ಮುಖಮೌಲ್ಯದ ಮೇಲೆ ಶೇ.28ರಷ್ಟು ಸರಕು ಹಾಗೂ ಸೇವಾ ತೆರಿಗೆ ವಿಧಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆಯೆಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ತಿಳಿಸಿದ್ದಾರೆ.
View more
Thu, 03 Aug 2023 17:46:04Office Staff
ಹರ್ಯಾಣದ ನೂಹನಲ್ಲಿ ಧಾರ್ಮಿಕ ಯಾತ್ರೆಯಲ್ಲಿ ಪಾಲ್ಗೊಂಡವರು ತಲವಾರು, ದೊಣ್ಣೆಗಳನ್ನು ಹಿಡಿದುಕೊಂಡು ಹೋಗಿರುವುದು ಸರಿಯಲ್ಲ ಎಂದು ಗುರುಗ್ರಾಮದ ಸಂಸದ ಹಾಗೂ ಕೇಂದ್ರದ ಸಹಾಯಕ ಸಚಿವ ರಾವ್ ಇಂದ್ರಜಿತ್ ಸಿಂಗ್ ಹೇಳಿದ್ದಾರೆ.
View more
Thu, 03 Aug 2023 17:30:41Office Staff
ರಾಜ್ಯದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿ 116 ಮಂದಿಯನ್ನು ಬಂಧಿಸಲಾಗಿದೆ
View more
Thu, 03 Aug 2023 17:13:50Office Staff
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯಗಳು ಹಾಗೂ ಕೇಂದ್ರಾಡಳಿತಗಳಿಗೆ 6,366 ಕೋಟಿ ರೂ.ಗಳನ್ನು ಕೇಂದ್ರ ಸರಕಾರ ಬಾಕಿ ಯಿರಿಸಿರುವುದಾಗಿ ಗ್ರಾಮೀಣ ಅಭಿವೃದ್ಧಿಸಚಿವಾಲ ಯವು ಮಂಗಳವಾರ ಲೋಕಸಭೆಗೆ ತಿಳಿಸಿದೆ.
View more
Thu, 03 Aug 2023 16:34:54Office Staff
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸಮೃದ್ಧಿ ಎಕ್ಸ್;ಪ್ರೆಸ್;ವೇಯ 3ನೇ ಹಂತದ ನಿರ್ಮಾಣ ಕಾಮಗಾರಿ ಸಂದರ್ಭ ಗರ್ಡರ್ ಯಂತ್ರ ಕುಸಿದು ಕನಿಷ್ಠ 16 ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ.
View more
Thu, 03 Aug 2023 16:22:23Office Staff
ಅನೈತಿಕ ಪೊಲೀಸ್ಗಿರಿ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರೇ ಮಾಡಿದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
View more