Wed, 02 Aug 2023 23:46:32Office Staff
ಕಾರವಾರ : ಮೊಬೈಲ್ ಚಾರ್ಜರ್ನ ಶಾಖ್ ತಗುಲಿ ಮಗುವೊಂದು ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ನಡೆದಿದೆ.
View more
Wed, 02 Aug 2023 22:08:30Office Staff
ಸ೦ಘದ ನಿರ್ದೇಶಕ ಮ೦ಡಳಿಯ ಸಭೆ ಮುಂದೂಡಿಕೆ ಪ್ರಯತ್ನವನ್ನು ಖಂಡಿಸಿ ಸೋಮವಾರ ಸಂಜೆಯಿಂದ ಸಂಘದ ಕಚೇರಿಯಲ್ಲಿ ಅಧ್ಯಕ್ಷ ನಯನಾ ನಾಯ್ಕ ನೇತೃತ್ವದಲ್ಲಿ ಭಟ್ಕಳ ಅಭ್ಯುದಯ ಮಹಿಳಾ ಸಹಕಾರಿ ಸಂಘದ ಏಳು ನಿರ್ದೇಶಕರು, ಆರಂಭಿಸಿದ ಧರಣಿ ಸತ್ಯಾಗ್ರಹ, ಮಂಗಳವಾರ ಬೆಳಿಗ್ಗೆ ಸಹಕಾರಿ ಇಲಾಖೆಯ ಸಹಾಯಕ ನಿಬಂಧಕರು ಸಭೆಗೆ ಒಪ್ಪಿಗೆ ನೀಡುವುದರೊಂದಿಗೆ ಗೆ ಸುಖಾಂತ್ಯ ಕಂಡಿದೆ.
View more
Wed, 02 Aug 2023 02:45:03Office Staff
ಮಂಗಳೂರು : ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣವನ್ನ ಎಸ್ಐಟಿ ಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
View more
Wed, 02 Aug 2023 02:33:20Office Staff
ಉಡುಪಿ : ಉಡುಪಿ ತಾಲೂಕು ಕಡೆಕಾರು ಗ್ರಾಮ ಪಂಚಾಯತಿಯಲ್ಲಿ ಮಾಣಿಕ್ಯ ಸಂಜೀವಿನಿ ಮಹಿಳಾ ಸಂಘದ ವತಿಯಿಂದ ಸಂಜೀವಿನಿ ಸಂತೆ ಕಾರ್ಯಕ್ರಮ ನಡೆಯಿತು.
View more
Wed, 02 Aug 2023 02:27:42Office Staff
ಉಡುಪಿ : ಜನ ಸಾಮಾನ್ಯರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದಾಗ ಮಾತ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯ. ಸರಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವುದರ ಬಗ್ಗೆ ಅಧಿಕಾರಿಗಳು ಮುತುವರ್ಜಿ ವಹಿಸುವುದರೊಂದಿಗೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕೆಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
View more
Tue, 01 Aug 2023 20:11:27Office Staff
ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ವೇಳೆ ನಡೆದ ಗೌಜಿ, ಗದ್ದಲದಿಂದ ಸುದ್ದಿಯಾಗಿದ್ದ ಭಟ್ಕಳ ಅಭ್ಯುದಯ ಮಹಿಳಾ ಪತ್ತಿನ ಸಹಕಾರಿ ಸಂಘದ ಮೊದಲ ಸಭೆಯಲ್ಲಿಯೂ ಎರಡು ಮಹಿಳಾ ಗುಂಪುಗಳು ಪರಸ್ಪರ ವಾಗ್ವಾದ ನಡೆಸಿದ್ದು, ಸಭೆ ನಡೆಸಲು ಪ್ರಧಾನ ವ್ಯವಸ್ಥಾಪಕರು ಹಿಂದೇಟು ಹಾಕಿದ ಕಾರಣ ಅಧ್ಯಕ್ಷೆ ನಯನಾ ನಾಯ್ಕ, ಉಪಾಧ್ಯಕ್ಷೆ ಸುಕನ್ಯಾ ಸೇರಿದಂತೆ 7 ಸದಸ್ಯರು ಸಂಘದ ಕಚೇರಿಯಲ್ಲಿ ಸೋಮವಾರ ರಾತ್ರಿಯವರೆಗೂ ಧರಣಿ ನಡೆಸಿದ ಘಟನೆ ನಡೆದಿದೆ.
View more
Tue, 01 Aug 2023 14:04:14Office Staff
ಮಣಿಪುರದ ಕಾಂಗ್;ಪೊಕ್ವಿ ಜಿಲ್ಲೆಯಲ್ಲಿ ಮೇ 4ರಂದು ಮೂವರು ಕುಕಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲ ಮಾಹಿತಿ ವರದಿ (ಎಫ್;ಐಆರ್) ದಾಖಲಿಸಲು ಪೊಲೀಸರಿಗೆ 14 ದಿನಗಳು ಯಾಕೆ ಬೇಕಾಯಿತು ಎಂದು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ.
View more
Tue, 01 Aug 2023 13:49:23Office Staff
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಆ.1ರಿಂದ ದ್ವಿಚಕ್ರ, ಆಟೊರಿಕ್ಷಾ ಹಾಗೂ ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
View more
Tue, 01 Aug 2023 03:02:55Office Staff
ಕಾರವಾರ : ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಸೋಮವಾರ ಕಾರವಾರದಲ್ಲಿ ಕ್ರಿಶ್ಚಿಯನ್ ಸಮುದಾಯದ ನಾಗರಿಕರು ಮೌನ ಪ್ರತಿಭಟನೆ ನಡೆಸಿದ್ದಾರೆ.
View more