Mon, 31 Jul 2023 17:08:47Office Staff
ಮೂರು ತಿಂಗಳಿನಿಂದಲೂ ನಡೆಯುತ್ತಿರುವ ಜನಾಂಗೀಯ ಸಂಘರ್ಷವನ್ನು ಶೀಘ್ರ ಬಗೆಹರಿಸದಿದ್ದರೆ ಅದು ದೇಶದ ಭದ್ರತಾ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಿರುವ ಪ್ರತಿಪಕ್ಷ ಮೈತ್ರಿಕೂಟ ಇಂಡಿಯಾದ ನಿಯೋಗವು ಕಳವಳ ವ್ಯಕ್ತಪಡಿಸಿದೆ.
View more
Mon, 31 Jul 2023 16:47:27Office Staff
ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಿರುವ ಪ್ರತಿಪಕ್ಷ ಮೈತ್ರಿಕೂಟ 'ಇಂಡಿಯಾ'ದ ನಿಯೋಗವು ಪ್ರಧಾನಿ ನರೇಂದ್ರ ಮೋದಿಯವರ ಮೌನವು ಮಣಿಪುರದಲ್ಲಿಯ ಹಿಂಸಾಚಾರಕ್ಕೆ ಅವರ ನಿರ್ಲಜ್ಜ ಅಸಡ್ಡೆಯನ್ನು ತೋರಿಸುತ್ತಿದೆ ಎಂದು ರವಿವಾರ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ತಿಳಿಸಿತು
View more
Mon, 31 Jul 2023 16:21:37Office Staff
ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದಡಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಬೆನ್ನಲ್ಲೇ, ನಗರದ ಹಲವೆಡೆ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಮೂವರು ಆರೋಪಿಗಳನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿರುವುದು ವರದಿಯಾಗಿದೆ
View more
Mon, 31 Jul 2023 01:36:29Office Staff
ಭಟ್ಕಳ: ಭಾರತೀಯ ಮುಸ್ಲಿಮರ ಶೈಕ್ಷಣಿಕ ಸ್ಥಿತಿಗತಿ ದಲಿತರಿಗಿಂತಲೂ ಶೋಚನೀಯವಾಗಿದೆ ಎಂದು ಆಖಿಲಾ ಭಾರತ ಮುಸ್ಲಿಮ್ ವೈಯಕ್ತಿ ಕಾನೂನು ಮಂಡಳಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನ ಫಝ್ಲುರ್ರಹೀಮ್ ಮುಜದ್ದಿದಿ ಕಳವಳ ವ್ಯಕ್ತಪಡಿಸಿದರು.
View more
Sun, 30 Jul 2023 14:47:45Office Staff
ಅಂಗನವಾಡಿ ಶಿಕ್ಷಕಿಯೊಬ್ಬರಿಗೆ ದಲಿತೆ ಎಂಬ ಕಾರಣಕ್ಕೆ ಗ್ರಾಮಸ್ಥರು ಕೇಂದ್ರಕ್ಕೆ ಪ್ರವೇಶ ನಿರಾಕರಿಸಿರುವ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಮಳೆಕೋಟೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
View more
Sun, 30 Jul 2023 14:29:15Office Staff
ಮಣಿಪುರದಲ್ಲಿ ಮೇ 4ರಂದು ಗುಂಪೊಂದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಶನಿವಾರ ಕೈಗೆತ್ತಿಕೊಂಡಿದೆ.
View more
Sun, 30 Jul 2023 14:19:16Office Staff
ಮಣಿಪುರದಲ್ಲಿಯ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಎರಡು ದಿನಗಳ ಭೇಟಿಗಾಗಿ ಪ್ರತಿಪಕ್ಷಗಳ ಮೈತ್ರಿಕೂಟ; ಇಂಡಿಯಾ'ದ ನಿಯೋಗವು ಶನಿವಾರ ಇಲ್ಲಿಗೆ ತಲುಪಿದೆ. ಚುರಾಚಾಂದ್ ಪುರ ಜಿಲ್ಲೆಯಲ್ಲಿನ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ನಿಯೋಗದ ಸದಸ್ಯರು ಸ್ಥಳೀಯರು ಮತ್ತು ನಾಗರಿಕ ಸಮಾಜ ಸಂಘಟನೆಗಳೊಂದಿಗೆ ಸಂವಾದ ನಡೆಸಿದರು.
View more
Sat, 29 Jul 2023 23:10:46Office Staff
ಭಟ್ಕಳ: ಕಾರ್ಗಿಲ್ನಲ್ಲಿ ಭಾರತೀಯ ಸೈನಿಕರೊಂದಿಗೆ ರಕ್ತದಾನ ಶಿಬಿರ ದಲ್ಲಿ ಪಾಲ್ಗೊಳ್ಳಲು ಮಂಗಳೂರಿ ನಿಂದ ಬೈಕ್ ಮೂಲಕ ಕಾರ್ಗಿಲ್ ಗೆ ಪ್ರಯಾಣಿಸಿದ ಸೈಫ್ ಸುಲ್ತಾನ್ ಮತ್ತು ಆದಿಲಾ ಫರ್ಹೀನ್ ದಂಪತಿ ಶುಕ್ರವಾರ ರಾತ್ರಿ ಭಟ್ಕಳ ತಲುಪಿದರು.
View more
Sat, 29 Jul 2023 22:01:36Office Staff
ಭಟ್ಕಳ: ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಶಾಸಕರು ಅತೃಪ್ತರಾಗಿದ್ದಾರೆ, ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ ಎಂಬುದು ಬಿಜೆಪಿಗರ ಸೃಷ್ಟಿ, ಇವರು ರಾಜ್ಯವನ್ನು ದಿವಾಳಿ ಮಾಡಿಟ್ಟಿದ್ದಾರೆ. ಶಾಸಕರು ಸ್ಥಳಿಯರಿಗೆ ನೀಡಿದ ಭರವಸೆ ಈಡೇರಿಸಬೇಕು ಜನರು ಶಾಸಕರಿಗೆ ಪ್ರಶ್ನೆ ಕೇಳುತ್ತಾರೆ. ಅದೆಲ್ಲವೂ ಹಂತ ಹಂತವಾಗಿ ಆಗುತ್ತದೆ. ಜನರು ಬಿಜೆಪಿಯನ್ನು ಮನೆಗೆ ಕಳುಹಿಸಿದ್ದು ಅದಕ್ಕಾಗಿ ಮನಬಂದಂತೆ ಆರೋಪ ಮಾಡುತ್ತಿದ್ದಾರೆ ಎಂದು ರಾಜ್ಯ ಮಿನುಗಾರಿಕೆ ಬಂದರ್ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ವೈದ್ಯ ಹೇ
View more