Sat, 29 Jul 2023 02:26:58Office Staff
ಬೆಂಗಳೂರು : ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
View more
Sat, 29 Jul 2023 02:18:40Office Staff
ಕಾರವಾರ : ನಗರದ ಅಂಚೆ ವಿಭಾಗದಲ್ಲಿ ಪಿಂಚಣಿ ಅದಾಲತನ್ನು ಜುಲೈ 31 ರಂದು ಮದ್ಯಾಹ್ನ 03.00 ಗಂಟೆಗೆ ಕಾರವಾರ ಅಂಚೆ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
View more
Sat, 29 Jul 2023 02:13:40Office Staff
ಕಾರವಾರ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ಸ್ಕ್ಯಾನಿಂಗ್
ಸೆಂಟರ್ಗಳು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನೀರಜ್ ಬಿ. ವಿ. ಹೇಳಿದರು.
View more
Fri, 28 Jul 2023 16:28:29Office Staff
ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಡಲು ಸಾಧ್ಯವೇ ಇಲ್ಲ. ಇದೆಲ್ಲ ಕೇವಲ ವದಂತಿ, ಈ ಸಂಬಂಧ ಹರಿದಾಡುತ್ತಿರುವ ಸುಳ್ಳು ವೀಡಿಯೊಗಳನ್ನು ಯಾರೂ ನಂಬಬಾರದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ
View more
Fri, 28 Jul 2023 04:14:48Office Staff
ಧಾರವಾಡ : ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜುಲೈ 26 ರ ಬೆಳಿಗ್ಗೆ 8 ಗಂಟೆಯಿಂದ 27 ರ ಬೆಳಿಗ್ಗೆ 8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ.
View more
Fri, 28 Jul 2023 04:10:24Office Staff
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದಿದೆ. ಅಲ್ಲದೇ ಹೆಚ್ಚಿನ ಮಳೆಯಿಂದಾಗಿ ತಡೆಗೋಡೆ ಕುಸಿದಿದ್ದು ಅಪಘಾತದ ಸಂಭವವಿರುವುದರಿಂದ ತಾತ್ಕಾಲಿಕವಾಗಿ ಭಾರೀ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
View more
Fri, 28 Jul 2023 02:29:08Office Staff
ಭಟ್ಕಳ: ರಬಿತಾ ಸೊಸೈಟಿ ಭಟ್ಕಳ ಎಂದು ಜನಪ್ರಿಯವಾಗಿರುವ ಭಟ್ಕಳ ಮುಸ್ಲಿಂ ಖಲೀಜ್ ಕೌನ್ಸಿಲ್ (ಬಿಎಂಕೆಸಿ) ತನ್ನ ಬಹು ನಿರೀಕ್ಷಿತ ವಾರ್ಷಿಕ ಶೈಕ್ಷಣಿಕ ಪ್ರಶಸ್ತಿ ಸಮಾರಂಭವನ್ನು ಜುಲೈ 30, 2023 ರಂದು ಬೆಳಿಗ್ಗೆ 10:30 ಕ್ಕೆ ತಾಲೂಕಾ ಕ್ರೀಡಾಂಗಣದಲ್ಲಿ (ವೈಎಂಎಸ್ಎ ಮೈದಾನ) ನಡೆಸಲು ಸಜ್ಜಾಗಿದ್ದು, ಪ್ರತಿಷ್ಠಿತ ಕಾರ್ಯಕ್ರಮವು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಗುರಿಯನ್ನು ಹೊಂದಿದೆ ಎಂದು ರಾಬಿತಾ ಸೂಸೈಟಿ ಪ್ರಧಾನ ಕಾರ್ಯದರ
View more
Thu, 27 Jul 2023 04:18:41Office Staff
ಧಾರವಾಡ : ಜಿಲ್ಲೆಯಲ್ಲಿ ಕೆಲವು ಕಡೆ ಅತಿಯಾದ ಮಳೆ, ಮುಂಗಾರು ಬಿತ್ತನೆ ಇಲ್ಲದೆ ಜನ ತೊಂದರೆಯಲ್ಲಿದ್ದಾರೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಹಳ್ಳಿಗಳಿಗೆ ಹೋಗಿ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಬೇಕು. ಮತ್ತು ಅವರಿಗೆ ಅಗತ್ಯವಿರುವ ಸರಕಾರದ ನೆರವು, ಸಹಾಯ ಮಾಡಬೇಕೇಂದು ರಾಜ್ಯ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
View more
Thu, 27 Jul 2023 04:11:28Office Staff
ಧಾರವಾಡ : ಸರ್ಕಾರಿ ಮಹಿಳಾ ಪದವಿ ಕಾಲೇಜು ನಡೆಯುತ್ತಿರುವ ಕಟ್ಟಡ ಸುಮಾರು 130 ವರ್ಷಗಳ ಐತಿಹಾಸಿಕ, ಸುಂದರ ಕಟ್ಟಡವಾಗಿದೆ. ಇದನ್ನು ಪುನರುಜ್ಜೀವನಗೊಳಿಸಲು ತಕ್ಷಣ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಧಾರವಾಡ ಜಿಲ್ಲಾಡಳಿತಕ್ಕೆ ಇಂದು ಸಂಜೆ ನಿರ್ದೇಶನ ನೀಡಿದರು.
View more