Tue, 25 Jul 2023 17:49:10Office Staff
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸೋಮವಾರ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ.
View more
Tue, 25 Jul 2023 16:54:42Office Staff
ಉತ್ತರ ಕನ್ನಡ, ದ. ಕ. ಹಾಗೂ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ
View more
Tue, 25 Jul 2023 15:50:16Office Staff
ಕಾರವಾರ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ರಾಜ್ಯ ಶ್ರೇಷ್ಠ ರಫ್ತುಗಳ ಪ್ರಧಾನ ಸಮಾರಂಭ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಿತು.
View more
Tue, 25 Jul 2023 04:30:05Office Staff
ಭಟ್ಕಳ: ಭಟ್ಕಳ ತಾಲೂಕಿನ 16 ಗ್ರಾ.ಪಂ.ಗಳ ಪೈಕಿ ಹೆಬಳೆ ಗ್ರಾಮ ಪಂಚಾಯಿತಿಯು ಘನತ್ಯಾಜ್ಯ ನಿರ್ವಹಣೆಯ ಅಸಮರ್ಥ ನೀತಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ವ್ಯಾಪಕ ಕಸವಿಲೇವಾರಿ ಹಾಗೂ ಅನೈರ್ಮಲ್ಯಕ್ಕೆ ಕಾರಣವಾಗಿದೆ.
View more
Tue, 25 Jul 2023 04:17:55Office Staff
ಕುಮಟಾ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಅಂಕೋಲಾ, ಕುಮಟಾ, ಹೊನ್ನಾವರ ಭಾಗದಲ್ಲಿ ನೆರೆ ಪರಿಸ್ಥಿತಿ ಉದ್ಭವವಾಗಿದೆ.
View more
Tue, 25 Jul 2023 04:06:55Office Staff
ಕಾರವಾರ : ಜಿಲ್ಲೆಯಲ್ಲಿ ಬಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳ ರಜೆ ಮುಂದುವರಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
View more
Mon, 24 Jul 2023 20:13:15Office Staff
ಹೊಸದೆಹಲಿ: ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಜುಲೈ 26 ರವರೆಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ನಡೆಸದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ತಾತ್ಕಾಲಿಕ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ. ಎಎಸ್ಐ ಸಮೀಕ್ಷೆಗೆ ಸಂಬಂಧಿಸಿದಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲು ಅಲಹಾಬಾದ್ ಹೈಕೋರ್ಟ್ಗೆ ಮೊರೆ ಹೋಗುವಂತೆ ಸುಪ್ರೀಂ ಕೋರ್ಟ್ ಮಸೀದಿ ಆಡಳಿತ ಸಮಿತಿಗೆ ಸೂಚಿಸಿದೆ.
View more